Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳ ಶವ ಪತ್ತೆ
ಕರ್ನಾಟಕಪ್ರಮುಖ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳ ಶವ ಪತ್ತೆ

Share
1 Min Read
SHARE

newsics.com

ಬೆಂಗಳೂರು:  ಮಲೆ ಮಹದೇಶ್ವರ ಬೆಟ್ಟದಲ್ಲಿ  5 ಹುಲಿಗಳ ಸಾವಿನ ಬಳಿಕ ಇದೀಗ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳು ಸಾವನ್ನಪ್ಪಿದೆ.

ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನವಿದೆ. ಇದೀಗ ಪದೇ ಪದೇ ಹುಲಿಗಳ ಸಾವಾಗುತ್ತಿರುವುದು ಕರ್ನಾಟಕದ ಹೆಗ್ಗಳಿಕೆಗೆ ತೀವ್ರ ಹಿನ್ನಡೆ ತಂದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಸಫಾರಿ ಹಾದಿಯ ಸಮೀಪ ಹಿಮ ಎಂಬ ಹೆಣ್ಣು ಹುಲಿಯ ಮೂರು ಹುಲಿ ಮರಿಗಳು ಮೃತಪಟ್ಟಿರುವುದು ಜು. 11ರಂದು ಬೆಳಕಿಗೆ ಬಂದಿದೆ. 7 ವರ್ಷದ ಹೆಣ್ಣು ಹುಲಿ ಹಿಮ ಇತ್ತೀಚೆಗೆ 2 ಗಂಡು ಹಾಗೂ 1 ಹೆಣ್ಣು ಮರಿಗೆ ಜನ್ಮ ನೀಡಿತ್ತು. ಹುಟ್ಟಿದ ಕೆಲವೇ ದಿನದಲ್ಲಿ ಮೂರು ಮರಿಗಳು ಮೃತಪಟ್ಟಿವೆ.

 

ಹಿರಿಯ ಅನುಭವಿ ತಜ್ಞ ವೈದ್ಯರ ಕೊರತೆ, ಆರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಮರಿಗಳು ಮೃತಪಟ್ಟಿವೆ ಎಂಬ ಆರೋಪ ಕೇಳಿ ಬಂದಿವೆ. ಆದರೆ, ಈ ಆರೋಪವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯ ನಿರ್ವಾಹಕ ಅಕಾರಿ ವಿಶಾಲ್‌ ಸೂರ್ಯ ಸೇನ್‌ ನಿರಾಕರಿಸಿದ್ದಾರೆ. ‘‘ತಾಯಿ ಹುಲಿ ಮರಿಗಳಿಗೆ ಹಾಲುಣಿಸುತ್ತಿರಲಿಲ್ಲ. ಇದೇ ಕಾರಣದಿಂದ ಮೃತಪಟ್ಟಿರಬಹುದು’’ ಎಂದರು.

 

https://www.newsics.com/2025/07/11/kd-beauty-looks-glamorous-in-a-green-saree/

Share This Article
Facebook Twitter Copy Link Print
Previous Article Shilpa Shetty ಹಸಿರು ಸೀರೆಯಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡ ಕೆಡಿ ಬ್ಯೂಟಿ
Next Article Chinnaswamy Stampede Case: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?