Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ಯ ಕುಡಿಸಿ ಪ್ರಿಯಕರನ ಜತೆ ಸೇರಿ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿದ ಪತ್ನಿ.!
ದೇಶ

ಮದ್ಯ ಕುಡಿಸಿ ಪ್ರಿಯಕರನ ಜತೆ ಸೇರಿ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿದ ಪತ್ನಿ.!

Share
1 Min Read
SHARE

newsics.com

ಉತ್ತರ ಪ್ರದೇಶ :  ಪತ್ನಿಯೋರ್ವಳು ತನ್ನ ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಗಂಡನ ತಲೆ ಕತ್ತರಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

ಪತಿಯ ಶಿರಚ್ಚೇದ ಮಾಡಿದ ನಂತರ ಪತ್ನಿ ತನ್ನ ಲವರ್ ಸಹಾಯದಿಂದ ಶವವನ್ನು ವಿಲೇವಾರಿ ಮಾಡಿದ್ದಾಳೆ.

ಇಮ್ರಾನ್ ಎಂಬ ವ್ಯಕ್ತಿಯ ಪತ್ನಿ ಶೀಬಾ ತನ್ನ ಪ್ರಿಯಕರ ಫರ್ಮಾನ್ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ.

ಕಳೆದ ಮೂರು ವರ್ಷದಿಂದ ಶೀಬಾ ಹಾಗೂ ಫರ್ಮಾನ್ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇಮ್ರಾನ್ ಗೆ ಮದ್ಯ ಕುಡಿಸಿ ಬೈಕ್ ನಲ್ಲಿ ಕರೆದುಕೊಂಡು ಹೋಗಿ ತಲೆ ಕತ್ತರಿಸಿ ಶವವನ್ನ ಚರಂಡಿಯಲ್ಲಿ ಎಸೆದಿದ್ದರು. ಸದ್ಯ ಇಬ್ಬರನ್ನು  ಪೊಲೀಸರು ಬಂಧಿಸಿದ್ದಾರೆ.

TAGGED:#murder #case #husbandwife #arrest #lover
Share This Article
Facebook Twitter Copy Link Print
Previous Article ಹಿಂದೂಸ್ತಾನ್ ಯೂನಿಲಿವರ್​ಗೆ ಸಿಇಓ ಆಗಿ ಪ್ರಿಯಾ ನಾಯರ್ ನೇಮಕ
Next Article ಹುಲಿಗಳ ಹತ್ಯಾಕಾಂಡ ಬೆನ್ನಲ್ಲೇ ಚಿರತೆ ಶವ ಪತ್ತೆ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?