ಮದ್ಯ ಕುಡಿಸಿ ಪ್ರಿಯಕರನ ಜತೆ ಸೇರಿ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿದ ಪತ್ನಿ.!

newsics.com ಉತ್ತರ ಪ್ರದೇಶ :  ಪತ್ನಿಯೋರ್ವಳು ತನ್ನ ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಗಂಡನ ತಲೆ ಕತ್ತರಿಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಪತಿಯ ಶಿರಚ್ಚೇದ ಮಾಡಿದ ನಂತರ ಪತ್ನಿ ತನ್ನ ಲವರ್ ಸಹಾಯದಿಂದ ಶವವನ್ನು ವಿಲೇವಾರಿ ಮಾಡಿದ್ದಾಳೆ. ಇಮ್ರಾನ್ ಎಂಬ ವ್ಯಕ್ತಿಯ ಪತ್ನಿ ಶೀಬಾ ತನ್ನ ಪ್ರಿಯಕರ ಫರ್ಮಾನ್ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ. ಕಳೆದ ಮೂರು ವರ್ಷದಿಂದ ಶೀಬಾ ಹಾಗೂ ಫರ್ಮಾನ್ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. … Continue reading ಮದ್ಯ ಕುಡಿಸಿ ಪ್ರಿಯಕರನ ಜತೆ ಸೇರಿ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿದ ಪತ್ನಿ.!