Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ
ದೇಶಪ್ರಮುಖ

ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ

Share
2 Min Read
SHARE

newsics.com

ಉನ್ನಾವೋ: ಮಹಿಳೆಯೊಬ್ಬಳು ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಪತಿಯ ರುಂಡವನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ.

ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ ಮಾಡಿದ್ದಾಳೆ.
ಆಕೆಯ ಪ್ರಿಯಕರ ಕೊಲೆಗೆ ಸಹಾಯ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಇಂದೋರ್‌ನ ರಾಜಾ ರಘುವಂಶಿ ಮತ್ತು ಸೋನಮ್ ರಘುವಂಶಿ ಪ್ರಕರಣಕ್ಕೆ ಹೋಲುವ ಪ್ರಕರಣ ಉತ್ತರ ಪ್ರದೇಶದ ಉನ್ನಾವೋದಲ್ಲಿ ಬೆಳಕಿಗೆ ಬಂದಿದೆ. ಸೋನಮ್ ಮದುವೆಯಾಗಿ ಕೆಲವೇ ದಿನದಲ್ಲಿ ಪತಿಯನ್ನು ಹನಿಮೂನ್ಗೆಂದು ಕರೆದೊಯ್ದು ಅಲ್ಲಿ ಪ್ರಿಯಕರನಿಂದ ಹತ್ಯೆ ಮಾಡಿಸಿದ್ದಳು.

ಉನ್ನಾವೋ ಘಟನೆಯಲ್ಲಿ ಮಹಿಳೆಯ ಪ್ರಿಯಕರ ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ್ದ. ಆತ ತನ್ನ ಸ್ನೇಹಿತ ಮತ್ತು ಮಹಿಳೆಯೊಂದಿಗೆ ಸೇರಿ ಈ ಕೊಲೆಯನ್ನು ಮಾಡಿದ್ದಾನೆ. ಉನ್ನಾವೋದ ಬದರ್ಕಾ ಪ್ರದೇಶದ ತುರ್ಕಿಹಾ ಬದರ್ಕಾ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಇಮ್ರಾನ್ ಎಂಬ ವ್ಯಕ್ತಿಯ ಪತ್ನಿ ಶೀಬಾ ತನ್ನ ಪ್ರಿಯಕರ ಫರ್ಮಾನ್ ಜೊತೆ ಸೇರಿ ಆತನನ್ನು ಕೊಂದಿದ್ದಾಳೆ.

ಶೀಬಾ ಕಳೆದ ಮೂರು ವರ್ಷಗಳಿಂದ ಫರ್ಮಾನ್ ಜೊತೆ ಸಂಬಂಧ ಹೊಂದಿದ್ದರು. ಫರ್ಮಾನ್ ಕೇವಲ 25 ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ತನ್ನ ಸ್ನೇಹಿತ ರಫೀಕ್ ಜೊತೆ ಮರಳಿದ್ದ.
ಇಮ್ರಾನ್ ಮದ್ಯದ ಚಟ ಹೊಂದಿದ್ದ. ಪ್ರತಿದಿನ ಕುಡಿದು ಮನೆಗೆ ಬಂದು ಮನೆಯಲ್ಲಿ ಶೀಬಾ ಜೊತೆ ಜಗಳವಾಡುತ್ತಿದ್ದ. ಇ-ರಿಕ್ಷಾ ಓಡಿಸಿ ಕುಟುಂಬವನ್ನು ಸಲಹುತ್ತಿದ್ದ. ಆದರೆ ಬರುವ ಅಲ್ಪ ಹಣದಲ್ಲಿ ಶೀಬಾಳ ಬೇಕು ಬೇಡಗಳನ್ನು ಈಡೇರಿಸಲು ಸಾಧ್ಯವಾಗುತ್ತಿರಲಿಲ್ಲ. ಫರ್ಮಾನ್ ಸೌದಿಯಿಂದ ಹಿಂತಿರುಗಿದ ನಂತರ, ಅವನು ಶೀಬಾಳನ್ನು ಭೇಟಿಯಾಗಿದ್ದ. ಇದು ಇಮ್ರಾನ್ಗೂ ತಿಳಿಯಿತು.
ಇಮ್ರಾನ್ ಶೀಬಾಳನ್ನು ಹೊಡೆದು ಮನೆಯಿಂದ ಹೊರಗೆ ಹೋಗದಂತೆ ತಡೆದಿದ್ದ. ಶೀಬಾ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲ್ಲಲು ಸಂಚು ರೂಪಿಸಿದ್ದಳು. ಅದಕ್ಕೆ ಫರ್ಮಾನ್ ಸ್ನೇಹಿತ ರಫೀಕ್ ಸಹಾಯ ಮಾಡಿದ್ದ.
ಇಮ್ರಾನ್‌ಗೆ ಮದ್ಯ ಕುಡಿಸಿ ಬೈಕ್‌ನಲ್ಲಿ ಕರೆದುಕೊಂಡು ಹೋದರು.ಕುತ್ತಿಗೆಯನ್ನು ತಲೆಯಿಂದ ಬೇರ್ಪಡಿಸಿ ಶವವನ್ನು ನಗರದ ಚರಂಡಿಯಲ್ಲಿ ಎಸೆದಿದ್ದರು. ಇದೀಗ ಅವರಿಬ್ಬರನ್ನು ಬಂಧಿಸಿ ಇಮ್ರಾನ್ ಶಿರ ಹಾಗೂ ದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ರಫೀಕ್ ತಲೆಮರೆಸಿಕೊಂಡಿದ್ದಾನೆ.

Digital payment ಡಿಜಿಟಲ್ ಪೇಮೆಂಟ್ನಲ್ಲಿ ಭಾರತವೇ ನಂ.1

TAGGED:Woman cuts off husband's penis with help of lover
Share This Article
Facebook Twitter Copy Link Print
Previous Article Digital payment ಡಿಜಿಟಲ್ ಪೇಮೆಂಟ್ನಲ್ಲಿ ಭಾರತವೇ ನಂ.1
Next Article Darshan Visa Issue: ನಟ ದರ್ಶನ್‌ಗೆ ‘ನೋ ಎಂಟ್ರಿ’ ಎಂದ ಯುರೋಪ್; ವೀಸಾ ರದ್ದು‌ ಮಾಡಲು ಕಾರಣವೇನು?

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?