ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ
newsics.com ಉನ್ನಾವೋ: ಮಹಿಳೆಯೊಬ್ಬಳು ಗಂಡನಿಗೆ ಮದ್ಯ ಕುಡಿಸಿ ಪ್ರಿಯಕರನ ಸಹಾಯದಿಂದ ಪತಿಯ ರುಂಡವನ್ನು ಕತ್ತರಿಸಿ ಬರ್ಬರ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ ಮಾಡಿದ್ದಾಳೆ. ಆಕೆಯ ಪ್ರಿಯಕರ ಕೊಲೆಗೆ ಸಹಾಯ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಇಂದೋರ್‌ನ ರಾಜಾ ರಘುವಂಶಿ ಮತ್ತು ಸೋನಮ್ ರಘುವಂಶಿ ಪ್ರಕರಣಕ್ಕೆ ಹೋಲುವ ಪ್ರಕರಣ ಉತ್ತರ ಪ್ರದೇಶದ ಉನ್ನಾವೋದಲ್ಲಿ ಬೆಳಕಿಗೆ ಬಂದಿದೆ. ಸೋನಮ್ ಮದುವೆಯಾಗಿ ಕೆಲವೇ ದಿನದಲ್ಲಿ ಪತಿಯನ್ನು … Continue reading ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ
Copy and paste this URL into your WordPress site to embed
Copy and paste this code into your site to embed