Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Physical Abuse 65 ವರ್ಷದ ಅಜ್ಜಿಯ ಮೇಲೆ ಮೊಮ್ಮಗನಿಂದಲೇ ಅತ್ಯಾಚಾರ
ದೇಶ

Physical Abuse 65 ವರ್ಷದ ಅಜ್ಜಿಯ ಮೇಲೆ ಮೊಮ್ಮಗನಿಂದಲೇ ಅತ್ಯಾಚಾರ

Share
1 Min Read
SHARE

newsics.com

ಶಿಮ್ಲಾ:  25 ವರ್ಷದ ಯುವಕನೊಬ್ಬ ತನ್ನ 65 ವರ್ಷದ ಅಜ್ಜಿಯ  ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ  ಶಿಮ್ಲಾ ಜಿಲ್ಲೆಯ ರೋಹ್ರು ಪಟ್ಟಣದಲ್ಲಿ ನಡೆದಿದೆ  ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ.

65 ವರ್ಷದ ಮಹಿಳೆ ತನ್ನ ಪತಿಯ ನಿಧನದ ನಂತರ ಒಂಟಿಯಾಗಿ ವಾಸಿಸುತ್ತಿದ್ದರು. ಜುಲೈ 3ರ ಮಧ್ಯಾಹ್ನ ಆರೋಪಿಯಾದ ತನ್ನ ಮೊಮ್ಮಗ ನನ್ನ ಮನೆಗೆ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯನ್ನು ಬಹಿರಂಗಪಡಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೋಪದ ಕುರಿತು ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಪ್ರಾಣವ್ ಚೌಹಾನ್ ತಿಳಿಸಿದ್ದಾರೆ.

 

https://www.newsics.com/2025/07/12/the-police-caught-sight-of-a-man-running-with-a-trolley/

TAGGED:#Physical #Abuse #case #arrest #police
Share This Article
Facebook Twitter Copy Link Print
Previous Article ಟ್ರಾಲಿ ಹಿಡಿದು ಓಡ್ತಿದ್ದವನ ಮೇಲೆ ಬಿತ್ತು ಪೊಲೀಸರ ಕಣ್ಣು….ಮುಂದೇನಾಯ್ತು?
Next Article Viral ಮದ್ಯದ ಬಾಟಲಿ ಕದಿಯಲು ಹೋಗಿ ಕಿಟಕಿಗೆ ಸಿಕ್ಕಿಹಾಕಿಕೊಂಡ ವ್ಯಕ್ತಿಯ ತಲೆ – ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?