Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ
ಪ್ರಮುಖಮನರಂಜನೆ

Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ

Share
1 Min Read
SHARE

newsics.com

ರಶ್ಮಿಕಾ ಮಂದಣ್ಣ ಪ್ರಸ್ತುತ ತಮ್ಮ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ, ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ AA22XA6 ನಲ್ಲಿ ನಟಿ ಮೊದಲ ಬಾರಿಗೆ ವಿಲನ್ ಪಾತ್ರವನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.

AA22xA6 ‘’ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ನೆಗೆಟಿವ್ ಶೇಡ್ನ ಪಾತ್ರ ಮಾಡ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ.
ನೆಗೆಟಿವ್ ಪಾತ್ರ ಮಾಡಿದರೆ ಅವರ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಒಂದು ನಂಬಿಕೆ ಅಷ್ಟೇ. ಈ ಮೊದಲು ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈಗ ರಶ್ಮಿಕಾಗೆ ಅಂಥದ್ದೊಂದು ಅವಕಾಶ ಸಿಕ್ಕಿದೆ. ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿದ್ದಾರೆ.

Life style ಮೂಗಿನ ತುದಿಯಲ್ಲಿ ಸಿಕ್ಕಾಪಟ್ಟೆ ಬ್ಲ್ಯಾಕ್‌ಹೆಡ್ಸ್ ಇದ್ಯಾ? ಜಸ್ಟ್ ಈ ರೀತಿ ಮಾಡಿ

TAGGED:Actress Rashmika Mandanna takes a bold decision in her career
Share This Article
Facebook Twitter Copy Link Print
Previous Article Life style ಮೂಗಿನ ತುದಿಯಲ್ಲಿ ಸಿಕ್ಕಾಪಟ್ಟೆ ಬ್ಲ್ಯಾಕ್‌ಹೆಡ್ಸ್ ಇದ್ಯಾ? ಜಸ್ಟ್ ಈ ರೀತಿ ಮಾಡಿ
Next Article Good News ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ವಾಣಿಜ್ಯ ಇಲಾಖೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?