Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ

newsics.com ರಶ್ಮಿಕಾ ಮಂದಣ್ಣ ಪ್ರಸ್ತುತ ತಮ್ಮ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ, ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ AA22XA6 ನಲ್ಲಿ ನಟಿ ಮೊದಲ ಬಾರಿಗೆ ವಿಲನ್ ಪಾತ್ರವನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. AA22xA6 ‘’ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಅವರು ಸ್ಥಾನ ಪಡೆದಾಗಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ನೆಗೆಟಿವ್ ಶೇಡ್ನ ಪಾತ್ರ ಮಾಡ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ರಶ್ಮಿಕಾ ಅವರ ವೃತ್ತಿ ಜೀವನ ಉತ್ತುಂಗದಲ್ಲಿರುವಾಗ ಇಂಥ … Continue reading Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ