Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rain ರಾಜ್ಯದಲ್ಲಿ ಮುಂದುವರಿದ ಮಳೆ – ಯೆಲ್ಲೋ ಅಲರ್ಟ್‌!
ಕರ್ನಾಟಕಪ್ರಮುಖ

Karnataka Rain ರಾಜ್ಯದಲ್ಲಿ ಮುಂದುವರಿದ ಮಳೆ – ಯೆಲ್ಲೋ ಅಲರ್ಟ್‌!

Share
1 Min Read
SHARE

newsics.com

ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ಟ್ರಫ್ ಸೃಷ್ಟಿಯಾಗಿರುವುದು ಮುಂದುವರಿದಿದೆ.ರಾಜ್ಯದಲ್ಲಿ ಜುಲೈ 15 ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 15 ರಿಂದ ಮುಂದಿನ 4 ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಜುಲೈ 16 ರಿಂದ 18ರವರೆಗೆ ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮೋಡಮುಸುಕಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಮೇ ಅಂತ್ಯ ಹಾಗೂ ಜೂನ್‌ ತಿಂಗಳಲ್ಲಿ ಆರ್ಭಟಿಸಿದ್ದ ಮುಂಗಾರು ಜುಲೈನಲ್ಲಿ ತಣ್ಣಗಾಗಿತ್ತು. ಆದರೆ ಈಗ ಮತ್ತೆ ಮಳೆ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 17 ರಿಂದ ಕರ್ನಾಟಕ ರಾಜ್ಯದಾದ್ಯಂತ ಮಳೆ ತಿವ್ರತೆ ಹಾಗೂ ವಿಂಗಡಣೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

https://www.newsics.com/2025/07/12/airstrike-on-buddhist-monastery-in-myanmar-kills-23/

TAGGED:#Heavy #rain #alert #holiday #upadte #IMD
Share This Article
Facebook Twitter Copy Link Print
Previous Article ಮ್ಯಾನ್ಮಾರ್‌ನಲ್ಲಿ ಬೌದ್ಧ ವಿಹಾರದ ಮೇಲೆ ವೈಮಾನಿಕ ದಾಳಿ – 23 ಮಂದಿ ಸಾವು
Next Article ವರ್ಕ್ ಫರ್ಮ್ ಹೋಮ್ ಜಾಹೀರಾತಿನಿಂದ ವಂಚನೆ : ಜೀವ ಕಳೆದುಕೊಂಡ ಮಹಿಳೆ.!

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?