Baby sold ಸಾಲ ತೀರಿಸಲು 20 ದಿನದ ಹಸುಗೂಸನ್ನೇ ಮಾರಿದ ದಂಪತಿ! ಮಗು ಖರೀದಿಸಿದ್ದವರ ಸೆರೆ

newsics.com ದಾಂಡೇಲಿ(ಉತ್ತರ ಕನ್ನಡ): ಸಾಲ ತೀರಿಸಲು ಕರುಳ ಬಳ್ಳಿಯನ್ನೇ ಮಾರಾಟ ಮಾಡಿದ ಹೃದಯವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಳೆ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿ ದೇಶಪಾಂಡೆ ನಗರದ ನಿವಾಸಿ ಮಾಹೀನ್ ಜೂನ್ 17 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ತಂದೆ ವಸೀಂ ನಜೀರ್ ತುಂಬಾ ಸಾಲ ಮಾಡಿಕೊಂಡಿದ್ದ ಕಾರಣ ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ದೂರಿನಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ … Continue reading Baby sold ಸಾಲ ತೀರಿಸಲು 20 ದಿನದ ಹಸುಗೂಸನ್ನೇ ಮಾರಿದ ದಂಪತಿ! ಮಗು ಖರೀದಿಸಿದ್ದವರ ಸೆರೆ