Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MRPL ಘಟಕದಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಸಿಬ್ಬಂದಿಗಳು ಸಾವು.!
ಕರ್ನಾಟಕ

MRPL ಘಟಕದಲ್ಲಿ ವಿಷಾನಿಲ ಸೋರಿಕೆ – ಇಬ್ಬರು ಸಿಬ್ಬಂದಿಗಳು ಸಾವು.!

Share
0 Min Read
SHARE

newsics.com

ಮಂಗಳೂರು : ಎಂಆರ್ ಪಿಎಲ್  ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಎಂಆರ್ ಪಿಎಲ್ ಘಟಕದಲ್ಲಿ  ನಡೆದಿದೆ.

ಮೃತರನ್ನು ದೀಪಚಂದ್ರ ಭಾರ್ತಿಯಾ ಹಾಗೂ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಘಟಕದಲ್ಲಿ ದೋಷ ಕಂಡು ಬಂದ ಹಿನ್ನೆಲೆ ಅವರು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿಷಾನಿಲ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದರು.

ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ರಕ್ಷಣೆಗೆ ಮುಂದಾಗಿದ್ದ ವಿನಾಯಕ ಮೈಗೇರಿ ಎನ್ನುವವರ ಸ್ಥಿತಿ ಕೂಡ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

https://www.newsics.com/2025/07/12/aparna-death-aparna-asked-me-to-say-this-to-my-husband-2-days-before-i-died/

TAGGED:#Gas #leak #MRPL #unit #manglore #death
Share This Article
Facebook Twitter Copy Link Print
Previous Article Aparna Death: ಸಾಯುವ 2 ದಿನ ಮೊದಲು ಪತಿಯ ಎದುರು ಅಪರ್ಣಾ ಕೇಳಿದ ಆ ಬೇಡಿಕೆಯೇನು?; ನಾಗರಾಜ್‌ ವಸ್ತಾರೆ ಪೋಸ್ಟ್ ವೈರಲ್
Next Article Rolls-Royce ನಲ್ಲಿ ದೊಡ್ಡ ಮೊತ್ತದ ವೇತನ ಗಿಟ್ಟಿಸಿಕೊಂಡ ಕುಡ್ಲ ಹುಡುಗಿ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?