Good News ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ವಾಣಿಜ್ಯ ಇಲಾಖೆ

newsics.com ಬೆಂಗಳೂರು; ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿ ಮಾಲೀಕರಿಗೆ ವಾಣಿಜ್ಯ ಇಲಾಖೆ ಗುಡ್ ನ್ಯೂಸ್ ನೀಡಿದೆ. ಯುಪಿಐ ಮೂಲಕ 40 ಲಕ್ಷ ರೂಪಾಯಿಗಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್ ಮತ್ತು ಇತರ ಅಂಗಡಿಗಳಿಗೆ ನೋಟಿಸ್ ನೀಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಹೌದು, ವಾರ್ಷಿಕ ವಹಿವಾಟು 1.5 ಕೋಟಿಗಿಂತ ಕಡಿಮೆ ಇದ್ದರೇ ಅಂತಹ ವರ್ತಕರು ಕೇವಲ ಶೇ 1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ. … Continue reading Good News ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದ ವಾಣಿಜ್ಯ ಇಲಾಖೆ