Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೃದಯದ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು: ಡಾ ಸಿ.ಎನ್ ಮಂಜುನಾಥ್ ಹೇಳಿದ್ದೇನು?
ಕರ್ನಾಟಕಪ್ರಮುಖ

ಹೃದಯದ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು: ಡಾ ಸಿ.ಎನ್ ಮಂಜುನಾಥ್ ಹೇಳಿದ್ದೇನು?

Share
1 Min Read
SHARE

newsics.com

ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಪ್ರತಿಯೊಬ್ಬರೂ ಹೃದಯದ ಆರೋಗ್ಯದ ಕಾಳಜಿ ಮಾಡಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಹೃದಯ ಆರೋಗ್ಯವಾಗಿರಲು ಕೆಲವು ಸಲಹೆ ನೀಡಿದ್ದಾರೆ.
ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ದೇಹಕ್ಕೂ ಚಟುವಟಿಕೆ ಬೇಕು. ದೈಹಿಕ ಚಟುವಟಿಕೆಗಳು ಸರಾಗವಾಗಿದ್ದರೆ ಹೃದಯಕ್ಕೆ ರಕ್ತ ಪೂರೈಕೆ ಮಾಡುವ ರಕ್ತನಾಳಗಳೂ ಆರೋಗ್ಯವಾಗಿರುತ್ತದೆ. ಅದರಲ್ಲೂ ಹೃದಯದ ಆರೋಗ್ಯಕ್ಕೆ ವ್ಯಾಯಾಮ, ವಾಕಿಂಗ್ ಉತ್ತಮ ಎನ್ನುತ್ತಾರೆ. ಹಾಗಿದ್ದರೆ ದಿನಕ್ಕೆ ಎಷ್ಟುಹೊತ್ತು ವಾಕಿಂಗ್ ಮಾಡಬೇಕು ಎಂದು ತಿಳಿದುಕೊಳ್ಳುವುದೂ ಅಷ್ಟೇ ಮುಖ್ಯ.
ಡಾ ಸಿಎನ್ ಮಂಜುನಾಥ್ ಹೇಳುವ ಪ್ರಕಾರ ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ನಾವು ದಿನಕ್ಕೆ 45 ನಿಮಿಷ ವಾಕಿಂಗ್ ಮಾಡಬೇಕು. ಪ್ರತಿನಿತ್ಯ 45 ನಿಮಿಷಗಳಷ್ಟು ವಾಕಿಂಗ್ ಮಾಡುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹೃದಯ ನಮಗೆ ಹೇಳುತ್ತದಂತೆ. ನೀನು ನನಗಾಗಿ ಚಲಿಸು, ನಾನು ನಿನಗಾಗಿ ನಿರಂತರವಾಗಿ ಚಲಿಸುತ್ತೇನೆ.
ನಡೆಯಲು ಯಾವ ಹೊತ್ತಾದರೂ ತೊಂದರೆಯಿಲ್ಲ. ಬೆಳಿಗ್ಗೆಯೇ ವಾಕಿಂಗ್ ಮಾಡಬೇಕೆಂದೇನಿಲ್ಲ. ಪರಿಸರದಲ್ಲಿ ಆರು ಜನ ವೈದ್ಯರಿದ್ದಾರೆ. ಮೊದಲನೆಯವನು ಸೂರ್ಯ. ಅವನ ಕಿರಣ ಬಿದ್ದರೆ ವಿಟಮಿನ್ ಡಿ ಬರುತ್ತದೆ. ಎರಡನೆಯದ್ದು ಆಹಾರ. ಮೂರನೆಯದ್ದು ವಿಶ್ರಾಂತಿ. ನಾಲ್ಕನೆಯದ್ದು ಸ್ನೇಹ. ಐದನೆಯದ್ದು ಆತ್ಮಸ್ಥೈರ್ಯ, ಇದುವೇ ಜೀವ ರಕ್ಷಕ. ಆರನೆಯದ್ದು ನಗು. ಇದು ಯೂನಿವರ್ಸಲ್ ಭಾಷೆ. ಇದೆಲ್ಲವೂ ಉಚಿತವಾದುದು. ಇದನ್ನು ಪಾಲಿಸಿಕೊಂಡು ಬಂದರೆ ಆರೋಗ್ಯ ಚೆನ್ನಾಗಿರುತ್ತದೆ ಎಂದು ಹಲವು ಸಮಯದ ಹಿಂದೆಯೇ ಡಾ ಸಿಎನ್ ಮಂಜುನಾಥ್ ಹೇಳಿದ್ದಾರೆ.

Rolls-Royce ನಲ್ಲಿ ದೊಡ್ಡ ಮೊತ್ತದ ವೇತನ ಗಿಟ್ಟಿಸಿಕೊಂಡ ಕುಡ್ಲ ಹುಡುಗಿ

TAGGED:How long should you walk a day for heart health: Dr CN Manjunath's tips
Share This Article
Facebook Twitter Copy Link Print
Previous Article Rolls-Royce ನಲ್ಲಿ ದೊಡ್ಡ ಮೊತ್ತದ ವೇತನ ಗಿಟ್ಟಿಸಿಕೊಂಡ ಕುಡ್ಲ ಹುಡುಗಿ
Next Article ಸಿಡಿಲು ಬಡಿದ ನಂತರವೇ ಈ ತರಕಾರಿ ಬೆಳೆಯುವುದು; ಹಲವು ಕಾಯಿಲೆಗಳಿಗೆ ಇದು ಸಂಜೀವಿನಿ!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?