ಹೃದಯದ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು: ಡಾ ಸಿ.ಎನ್ ಮಂಜುನಾಥ್ ಹೇಳಿದ್ದೇನು?
newsics.com ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಪ್ರತಿಯೊಬ್ಬರೂ ಹೃದಯದ ಆರೋಗ್ಯದ ಕಾಳಜಿ ಮಾಡಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಹೃದಯ ಆರೋಗ್ಯವಾಗಿರಲು ಕೆಲವು ಸಲಹೆ ನೀಡಿದ್ದಾರೆ. ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ದೇಹಕ್ಕೂ ಚಟುವಟಿಕೆ ಬೇಕು. ದೈಹಿಕ ಚಟುವಟಿಕೆಗಳು ಸರಾಗವಾಗಿದ್ದರೆ ಹೃದಯಕ್ಕೆ ರಕ್ತ ಪೂರೈಕೆ ಮಾಡುವ ರಕ್ತನಾಳಗಳೂ ಆರೋಗ್ಯವಾಗಿರುತ್ತದೆ. ಅದರಲ್ಲೂ ಹೃದಯದ ಆರೋಗ್ಯಕ್ಕೆ ವ್ಯಾಯಾಮ, ವಾಕಿಂಗ್ ಉತ್ತಮ ಎನ್ನುತ್ತಾರೆ. ಹಾಗಿದ್ದರೆ ದಿನಕ್ಕೆ ಎಷ್ಟುಹೊತ್ತು ವಾಕಿಂಗ್ ಮಾಡಬೇಕು ಎಂದು ತಿಳಿದುಕೊಳ್ಳುವುದೂ ಅಷ್ಟೇ … Continue reading ಹೃದಯದ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು: ಡಾ ಸಿ.ಎನ್ ಮಂಜುನಾಥ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed