Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Stampede at Chinnaswamy Stadium ಕಾಲ್ತುಳಿತ ದುರಂತ:ಕೆ ಎಸ್ ಸಿಎ, ಆರ್ ಸಿಬಿ, ಡಿಎನ್ ಎ ಹಾಗೂ ಪೊಲೀಸರೇ ನೇರ ಹೊಣೆ -ವರದಿಯಲ್ಲಿ ಉಲ್ಲೇಖ
ಕರ್ನಾಟಕಪ್ರಮುಖ

Stampede at Chinnaswamy Stadium ಕಾಲ್ತುಳಿತ ದುರಂತ:ಕೆ ಎಸ್ ಸಿಎ, ಆರ್ ಸಿಬಿ, ಡಿಎನ್ ಎ ಹಾಗೂ ಪೊಲೀಸರೇ ನೇರ ಹೊಣೆ -ವರದಿಯಲ್ಲಿ ಉಲ್ಲೇಖ

Share
1 Min Read
SHARE

newsics.com

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ವರದಿ ಸಲ್ಲಿಸಿದ್ದು, ಹಲವಾರು ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಕೆ ಎಸ್ ಸಿಎ, ಆರ್ ಸಿಬಿ, ಡಿಎನ್ ಎ ಹಾಗೂ ಪೊಲೀಸರೇ ನೇರ ಹೊಣೆ. ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂಬುದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿ ಇರಲಿಲ್ಲ. ಇದರಿಂದಾಗಿ ಅಪಾರ ಜನಸಂಖ್ಯೆ ನುಗ್ಗುತ್ತಿದಂತೆ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

 

https://www.newsics.com/2025/07/12/ahmedabad-air-india-flight-down-due-to-fuel-switchoff/

Share This Article
Facebook Twitter Copy Link Print
Previous Article Ahmedabad Air India plane crash ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಇಂಧನ ಸ್ವಿಚ್ಚಾಫ್‌ ಕಾರಣ – ತನಿಖಾ ವರದಿ ಬಹಿರಂಗ
Next Article Shivarajkumar Birthday Celebration ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡ ಶಿವಣ್ಣ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?