Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Life style ಮೂಗಿನ ತುದಿಯಲ್ಲಿ ಸಿಕ್ಕಾಪಟ್ಟೆ ಬ್ಲ್ಯಾಕ್‌ಹೆಡ್ಸ್ ಇದ್ಯಾ? ಜಸ್ಟ್ ಈ ರೀತಿ ಮಾಡಿ
ಪ್ರಮುಖಲೈಫ್‌ಸ್ಟೈಲ್

Life style ಮೂಗಿನ ತುದಿಯಲ್ಲಿ ಸಿಕ್ಕಾಪಟ್ಟೆ ಬ್ಲ್ಯಾಕ್‌ಹೆಡ್ಸ್ ಇದ್ಯಾ? ಜಸ್ಟ್ ಈ ರೀತಿ ಮಾಡಿ

Share
2 Min Read
SHARE

newsics.com

ಮುಖದಲ್ಲಿ ಪಿಂಪಲ್ಸ್‌ಗಳನ್ನು ಹೊರತು ಪಡಿಸಿ ಬ್ಲ್ಯಾಕ್‌ ಹೆಡ್ಸ್, ವೈಟ್‌ಹೆಡ್ಸ್‌ಗಳ ಬಗ್ಗೆ ನಿಮಗೆ ಗೊತ್ತಿರಬಹುದು. ಕೆಲವರ ಮುಖದಲ್ಲಿ ತುಂಬಾನೇ ಬ್ಲ್ಯಾಕ್‌ಹೆಡ್ಸ್ ಇರುತ್ತದೆ. ವಿಶೇಷವಾಗಿ ಮೂಗಿನ ತುದಿಯಲ್ಲಿ. ಅದು ನೋಡಲು ಅಸಹ್ಯ ಕಾಣೋದಲ್ಲದೆ, ಮುಖದ ಅಂದವನ್ನು ಹಾಳು ಮಾಡುತ್ತದೆ. ಈ ಬ್ಲ್ಯಾಕ್‌ಹೆಡ್ಸ್‌ನ್ನು ತೆಗೆಸಲೆಂದೇ ಬಹಳಷ್ಟು ಮಹಿಳೆಯರು ಬ್ಯೂಟಿ ಪಾರ್ಲರ್‌ಗೆ ಹೋಗಿ ಕ್ಲೀನ್‌ ಅಪ್ ಮಾಡಿಸಿಕೊಳ್ಳುತ್ತಾರೆ. ಪ್ರತಿ ತಿಂಗಳು ಬ್ಯೂಟಿ ಪಾರ್ಲರ್‌ಗೆ ಹೋಗಬೇಕೆಂದರೆ ಅದು ಸ್ವಲ್ಪ ಕಷ್ಟನೇ. ಹಾಗಿರುವಾಗ ಮನೆಯಲ್ಲೇ ಸುಲಭವಾಗಿ ಬ್ಲ್ಯಾಕ್‌ಹೆಡ್ಸ್ ನಿವಾರಿಸಲು ಕೆಲವೊಂದು ಟಿಪ್ಸ್‌ನ್ನು ನಾವಿಲ್ಲಿ ತಿಳಿಸಿದ್ದೇವೆ.

ನಿಮ್ಮ ಮುಖದಲ್ಲಿ ಬ್ಲ್ಯಾಕ್‌ಹೆಡ್ಸ್ ಇದ್ದರೆ ಸ್ಟೀಮ್ ತೆಗೆದುಕೊಳ್ಳಿ, ಇದರಿಂದ ಚರ್ಮದಲ್ಲಿನ ರಂಧ್ರಗಳು ತೆರೆದು ಕೊಳ್ಳುತ್ತದೆ ಮತ್ತು ಮುಲ್ತಾನಿ ಮಿಟ್ಟಿ ಎಲ್ಲಾ ಕೊಳೆಯನ್ನು ಹೀರಿಕೊಳ್ಳುತ್ತದೆ. ಒಂದು ಬಟ್ಟಲಿನಲ್ಲಿ ಬೆಚ್ಚಗಿನ ನೀರನ್ನು ತೆಗೆದುಕೊಂಡು ನಿಮ್ಮ ತಲೆಯನ್ನು ಟವೆಲ್‌ನಿಂದ ಮುಚ್ಚಿ ನಿಮ್ಮ ಮುಖವನ್ನು 5-7 ನಿಮಿಷಗಳ ಕಾಲ ಸ್ಟೀಮ್ ತೆಗೆಯಿರಿ. ಮುಲ್ತಾನಿ ಮಿಟ್ಟಿಯನ್ನು ರೋಸ್ ವಾಟರ್ ಅಥವಾ ಅಲೋವೆರಾ ಜೆಲ್ ನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ ಮುಖಕ್ಕೆ ಹಚ್ಚಿ ಒಣಗಿದ ನಂತರ ತೊಳೆಯಿರಿ.

ಈ ಮಿಶ್ರಣವು ನಿಮ್ಮ ಚರ್ಮದ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಒಂದು ಚಮಚ ಜೇನುತುಪ್ಪಕ್ಕೆ ಒಂದು ಚಿಟಿಕೆ ದಾಲ್ಚಿನ್ನಿ ಸೇರಿಸಿ. ಕಪ್ಪು ಚುಕ್ಕೆಗಳಿರುವ ಪ್ರದೇಶಗಳಲ್ಲಿ ಇದನ್ನು ಹಚ್ಚಿ 10 ರಿಂದ 15 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ.

ಅರಿಶಿನ ಬ್ಯಾಕ್ಟೀರಿಯಾದಿಂದ ಹೋರಾಡುವ ಗುಣವನ್ನು ಹೊಂದಿದೆ. ಕಡಲೆ ಹಿಟ್ಟು ಚರ್ಮವನ್ನು ಸ್ಕ್ರಬ್ ಮಾಡುತ್ತದೆ ಮತ್ತು ರೋಸ್ ವಾಟರ್ ಚರ್ಮಕ್ಕೆ ಉತ್ತಮ ಪರಿಮಳವನ್ನು ನೀಡುತ್ತದೆ. 1 ಟೀಚಮಚ ಅರಿಶಿನ, 2 ಟೀಚಮಚ ಕಡಲೆ ಹಿಟ್ಟು ಮತ್ತು ರೋಸ್ ವಾಟರ್ ಬೆರೆಸಿ ಪೇಸ್ಟ್ ತಯಾರಿಸಿ.
ಇದನ್ನು ನಿಮ್ಮ ಮುಖಕ್ಕೆ, ವಿಶೇಷವಾಗಿ ಮೂಗು ಮತ್ತು ಗಲ್ಲದ ಮೇಲೆ ಹಚ್ಚಿ 15 ನಿಮಿಷಗಳ ಕಾಲ ಒಣಗಲು ಬಿಡಿ. ಒಣಗಿದ ನಂತರ ನಿಮ್ಮ ಬೆರಳುಗಳಿಂದ ನಿಧಾನವಾಗಿ ಉಜ್ಜುವ ಮೂಲಕ ಅದನ್ನು ತೆಗೆದುಹಾಕಿ ನಂತರ ತೊಳೆಯಿರಿ.

ಟೊಮೆಟೊವನ್ನು ಅರ್ಧದಷ್ಟು ಕತ್ತರಿಸಿ ನಿಮ್ಮ ಮೂಗು ಮತ್ತು ಬ್ಲ್ಯಾಕ್‌ಹೆಡ್ಸ್‌ಗಳಿರುವ ಪ್ರದೇಶಗಳ ಮೇಲೆ ನಿಧಾನವಾಗಿ ಉಜ್ಜಿ. ಟೊಮೆಟೊ ರಸವನ್ನು ನಿಮ್ಮ ಮುಖದ ಮೇಲೆ 10 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ನೀರಿನಿಂದ ತೊಳೆಯಿರಿ. ಟೊಮೆಟೊ ಆಮ್ಲೀಯ ಗುಣಗಳನ್ನು ಹೊಂದಿದ್ದು ಇದು ರಂಧ್ರಗಳನ್ನು ತೆರೆಯಲು ಮತ್ತು ಚರ್ಮದಲ್ಲಿನ ಎಣ್ಣೆಯಂಶವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಅಕ್ಕಿ ಸ್ಕ್ರಬ್ ನಿಮ್ಮ ಚರ್ಮವನ್ನು ಹೊಸದರಂತೆ ಭಾಸವಾಗಿಸುವ ಪರಿಣಾಮಕಾರಿ ವಿಧಾನವಾಗಿದೆ. ಸ್ವಲ್ಪ ಅಕ್ಕಿಯನ್ನು ಒರಟಾಗಿ ಪುಡಿ ಮಾಡಿ. ಇದನ್ನು ಮೊಸರು ಅಥವಾ ಹಸಿ ಹಾಲಿನೊಂದಿಗೆ ಬೆರೆಸಿ ವಾರಕ್ಕೆ ಒಂದು ಅಥವಾ ಎರಡು ಬಾರಿ ಈ ಪೇಸ್ಟ್‌ನಿಂದ ನಿಮ್ಮ ಮುಖವನ್ನು ನಿಧಾನವಾಗಿ ಸ್ಕ್ರಬ್ ಮಾಡಿ. ಅಕ್ಕಿಯಲ್ಲಿ ವಿಟಮಿನ್‌ಗಳು ಸಮೃದ್ಧವಾಗಿವೆ ಮತ್ತು ಮೊಸರು ನಿಮ್ಮ ಚರ್ಮವನ್ನು ಹೊಳೆಯುವಂತೆ ಮತ್ತು ಮೃದುವಾಗಿಸಲು ಸಹಾಯ ಮಾಡುತ್ತದೆ.

ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕ

TAGGED:Life style Got blackheads stuck on the tip of your nose? Just do this
Share This Article
Facebook Twitter Copy Link Print
Previous Article ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕ
Next Article Rashmika Mandanna ವೃತ್ತಿ ಜೀವನದಲ್ಲಿ ದಿಟ್ಟ ನಿರ್ಧಾರ ಕೈಗೊಂಡ ನಟಿ ರಶ್ಮಿಕಾ ಮಂದಣ್ಣ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಲೈಫ್‌ಸ್ಟೈಲ್

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?