Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Personality Test: ನಿಮಗೆ ಮೊಬೈಲ್‌ ಸೈಲೆಂಟ್‌ ಮೋಡ್‌ನಲ್ಲಿಡುವ ಅಭ್ಯಾಸ ಇದ್ಯಾ?; ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!
ಪ್ರಮುಖಲೈಫ್‌ಸ್ಟೈಲ್

Personality Test: ನಿಮಗೆ ಮೊಬೈಲ್‌ ಸೈಲೆಂಟ್‌ ಮೋಡ್‌ನಲ್ಲಿಡುವ ಅಭ್ಯಾಸ ಇದ್ಯಾ?; ಹಾಗಿದ್ರೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

Share
1 Min Read
SHARE

newsics.com

ಮೊಬೈಲ್‌ ಸೈಲೆಂಟ್‌ ಮೋಡ್‌ನಲ್ಲಿಡುವ ಅಭ್ಯಾಸದಿಂದ ಕೂಡಾ ನಾವು ನಮ್ಮ ವ್ಯಕ್ತಿತ್ವವನ್ನು ಪರೀಕ್ಷಿಸಬಹುದಂತೆ.

ಕೆಲವರು ಯಾವಾಗ್ಲೂ ನೋಡಿದ್ರೂ ತಮ್ಮ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿಯೇ ಇಟ್ಟಿರುತ್ತಾರೆ. ಆದ್ರೆ, ಮನೋವಿಜ್ಞಾನದ ಪ್ರಕಾರ ನೀವು ನಿಮ್ಮ ಫೋನನ್ನು ಯಾವಾಗಲೂ ಸೈಲೆಂಟ್‌ ಮೋಡ್‌ನಲ್ಲಿ ಇಟ್ಟರೆ, ನೀವು ಅಂತರ್ಮುಖಿಯೆಂದು ಅರ್ಥ. ನೀವು ಯಾರೊಂದಿಗೂ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ.

ಕೆಲಸಕ್ಕೆ ಪ್ರಾಮುಖ್ಯತೆ: ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುವವರು ಯಾವಾಗಲೂ ತಮ್ಮ ಕೆಲಸಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಾರಂತೆ. ಮತ್ತು ಇವರು ಕೆಲಸದ ಸಮಯದಲ್ಲಿ ಫೋನನ್ನು ಬಳಸುವುದಿಲ್ಲ. ಜೊತೆಗೆ ಇವರು ಸಮಯ ಪ್ರಜ್ಞೆಯ ಜೊತೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುವವರಾಗಿರುತ್ತಾರೆ.

ಭಾವನಾತ್ಮಕವಾಗಿ ಬಲಿಷ್ಠರಾಗಿರುತ್ತಾರೆ: ನೀವು ನಿಮ್ಮ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಟ್ಟರೆ, ನೀವು ಭಾವನಾತ್ಮಕವಾಗಿ ತುಂಬಾ ಬಲಿಷ್ಠರು ಎಂದರ್ಥ. ನೀವು ಡಿಜಿಟಲ್‌ ಪ್ರಪಂಚಕ್ಕಿಂತ ನಿಜ ಜೀವನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತೀರಿ ಮತ್ತು ನೀವು ಮೊಬೈಲ್‌ನಲ್ಲಿ ಹೆಚ್ಚು ಹೊತ್ತು ಸಮಯ ಕಳೆಯಲು ಇಷ್ಟಪಡುವುದಿಲ್ಲ.

ಒಂಟಿಯಾಗಿರಲು ಇಷ್ಟ: ಮೊಬೈಲ್‌ ಫೋನ್‌ ಸೈಲೆಂಟ್‌ ಮೋಡ್‌ನಲ್ಲಿ ಇಡುವವರು ಯಾವಾಗಲೂ ಒಂಟಿಯಾಗಿರಲು ಇಷ್ಟಪಡುತ್ತಾರೆ. ಅವರು ತಮ್ಮದೇ ಜಗತ್ತಿನಲ್ಲಿ ಮುಳುಗಿ ಹೋಗಿರುತ್ತಾರೆ.
ಇದರ ಹೊರತಾಗಿ ಮೊಬೈಲ್‌ ನೋಟಿಫಿಕೇಶನ್ ಶಬ್ದ ಮಾನಸಿಕ ಒತ್ತಡ ಮತ್ತು ಕಿರಿಕಿರಿಯ ಭಾವನೆಯನ್ನು ಉಂಟು ಮಾಡುತ್ತದೆ ಎಂದು ಮಾನಸಿಕ ನೆಮ್ಮದಿಗಾಗಿ ಮೊಬೈಲ್‌ ಫೋನನ್ನು ಸೈಲೆಂಟ್‌ ಮೋಡ್‌ನಲ್ಲಿ ಇಡುತ್ತಾರಂತೆ. ‌

Samudrika Shastra: ಮೊಣಕಾಲಿನ ಮೇಲೆ ಮಚ್ಚೆಯಿದ್ದರೆ ಏನರ್ಥ?

TAGGED:Personality Test: Do you know what the personality of those who keep their mobile phones on silent mode is like?
Share This Article
Facebook Twitter Copy Link Print
Previous Article Samudrika Shastra: ಮೊಣಕಾಲಿನ ಮೇಲೆ ಮಚ್ಚೆಯಿದ್ದರೆ ಏನರ್ಥ?
Next Article Bengaluru ಡೇಟಿಂಗ್‌ಗೆ ಈ ಸ್ಥಳ ಚೀಪ್ ಆ್ಯಂಡ್ ಬೆಸ್ಟ್; ಒಂದು ದಿನದ ರೌಂಡ್ಸ್‌ಗೆ ಖರ್ಚಾಗೋದೆಷ್ಟು?

Popular Posts

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?