ಆಪರೇಷನ್ ಮಾಡಿದಾಗ ಕೈದಿ ಹೊಟ್ಟೆಯಲ್ಲಿ ಸಿಕ್ತು ಮೊಬೈಲ್
newsics.com ಶಿವಮೊಗ್ಗ: ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಈತನನ್ನು ಜೈಲಿಗೆ ಕಳುಹಿಸಲಾಗಿತ್ತು. ಜೂ.24 ರಂದು ಜೈಲಿನ ಆಸ್ಪತ್ರೆಗೆ ಬಂದು, ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ಗುಂಡ ತಿಳಿಸಿದ್ದ. ಪರೀಕ್ಷಿಸಿದ ವೈದ್ಯರು ಹೆಚ್ಚಿನ … Continue reading ಆಪರೇಷನ್ ಮಾಡಿದಾಗ ಕೈದಿ ಹೊಟ್ಟೆಯಲ್ಲಿ ಸಿಕ್ತು ಮೊಬೈಲ್
Copy and paste this URL into your WordPress site to embed
Copy and paste this code into your site to embed