newsics.com
ಶಿವರಾಜ್ಕುಮಾರ್ ಅವರಿಗೆ ಇಂದು (ಜುಲೈ 12) ಜನ್ಮದಿನದ ಸಂಭ್ರಮ. 63 ನೇ ವಸಂತಕ್ಕೆ ಕಾಲಿಟ್ಟ ಶಿವಣ್ಣನಿಗೆ ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಶುಭಾಶಯ ಬರುತ್ತಿವೆ. ಅಭಿಮಾನಿಗಳು ತಂದ ಕೇಕ್ನ ಶಿವಣ್ಣ ಕತ್ತರಿಸಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನ ನಿವಾಸದಲ್ಲಿ ಪತ್ನಿ ಗೀತಾ ಜೊತೆ, ಕೇಕ್ ಕಟ್ ಮಾಡುವ ಮೂಲಕ ಶಿವಣ್ಣ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.
666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವಣ್ಣ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್ ಹಿಡಿದು ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ.
https://www.newsics.com/2025/07/12/ksca-rcb-dna-and-police-are-directly-responsible/