ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕ

newsics.com ವಿಜಯನಗರ : ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಖಚಿತ ಎಂದು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ನುಡಿಯಲಾಗಿದೆ. ಜಿಲ್ಲೆಯ ಹೂವಿನಡಗಲಿಯ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಈ ನುಡಿಯಲ್ಲಿ ಡಿಸಿಎಂ ಡಿಕೆಶಿ ಸಿಎಂ ಆಗುವ ಯೋಗ ಇದೆ ಎಂಬುವುದಾಗಿ ಶ್ರೀವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಬದಲಾವಣೆ ಗೂಡಾರ್ಥದಲ್ಲಿದೆ ಎಂದು ಮೈಲಾರ ಲಿಂಗೇಶ್ವರನ ಕಾರ್ಣಿಕ ನುಡಿಯನ್ನು ಮೈಲಾರಲಿಂಗೇಶ್ವರ ದೇವರ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ … Continue reading ತುಂಬಿದ ಕೊಡ ತುಳುಕಿತಲೇ ಪರಾಕ್; ಮೈಲಾರಲಿಂಗೇಶ್ವರ ಕಾರ್ಣಿಕ