Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s prediction ಇಂದಿನ ರಾಶಿ ಭವಿಷ್ಯ, 12-07-2025, ಶನಿವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
ಈ ದಿನದಿನ ಭವಿಷ್ಯಪಂಚಾಂಗಪ್ರಮುಖ

Today’s prediction ಇಂದಿನ ರಾಶಿ ಭವಿಷ್ಯ, 12-07-2025, ಶನಿವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Share
3 Min Read
SHARE

newsics.com

ನ್ಯೂಸಿಕ್ಸ್‌.ಕಾಮ್

ಶುಭ ದಿನ

ಇಂದಿನ ರಾಶಿ ಭವಿಷ್ಯ

12-07-2025, ಶನಿವಾರ

———————-

ಮೇಷ

ಆರ್ಥಿಕ ಪರಿಸ್ಥಿತಿ ಗೊಂದಲಮಯವಾಗಿರುತ್ತದೆ. ಹೊಸ ಸಾಲಗಳನ್ನು ಮಾಡಬೇಕು. ದೂರ ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರ ವರ್ತನೆ ನಿರಾಶೆ ಉಂಟಾಗುತ್ತದೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ಬಣ್ಣ: ನೀಲಿ

—————

ವೃಷಭ

ಪಾಲುದಾರರೊಂದಿಗೆ ಸಮಸ್ಯೆಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಕೆಲಸದ ಹೊರೆ ಹೆಚ್ಚಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹ ಗೊಳಿಸುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಉತ್ತಮ.

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

————

ಮಿಥುನ

ಬಾಲ್ಯದ ಸ್ನೇಹಿತರಿಂದ ನೀವು ಆಸಕ್ತಿದಾಯಕ ಮಾಹಿತಿಯನ್ನು ಸ್ವೀಕರಿಸುತ್ತೀರಿ. ಅಗತ್ಯಕ್ಕೆ ಕೈಗೆ ಹಣ ದೊರೆಯುತ್ತದೆ. ವ್ಯಾಪಾರ ಉದ್ಯೋಗಗಳು ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತವೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಬಂಧು ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

————–

ಕರ್ಕಾಟಕ

ಒಂದು ಪ್ರಮುಖ ವಿಷಯದಲ್ಲಿ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ . ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ, ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬವಾ ಉಂಟಾಗುತ್ತವೆ. ದೂರ ಪ್ರಯಾಣದಲ್ಲಿ ಆಯಾಸ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ.

ಅದೃಷ್ಟದ ದಿಕ್ಕು:ಈಶಾನ್ಯ

ಅದೃಷ್ಟದ ಸಂಖ್ಯೆ:2

ಅದೃಷ್ಟದ ಬಣ್ಣ:ಹಸಿರು

————-

ಸಿಂಹ

ಆತ್ಮೀಯರಿಂದ ಅಪರೂಪದ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಲಾಭ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ವೃತ್ತಿಪರ ವ್ಯವಹಾರದಲ್ಲಿ, ನಿಮ್ಮ ಪ್ರಯತ್ನಗಳಿಗೆ ಸೂಕ್ತವಾದ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:1

ಅದೃಷ್ಟದ ಬಣ್ಣ:ಕೆಂಪು

————

ಕನ್ಯಾ

ಹಳೆ ಸಾಲದ ಒತ್ತಡದಿಂದ ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕೌಟುಂಬಿಕ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಕೈಗೊಂಡ ವ್ಯವಹಾರಗಳಲ್ಲಿ ಸ್ವಲ್ಪ ಅಡೆತಡೆಗಳು ಉಂಟಾಗುತ್ತವೆ. ಹೊಸ ವ್ಯಾಪಾರ ಹೂಡಿಕೆ ಮಾಡುವ ಪ್ರಯತ್ನಗಳು ನಿಧಾನವಾಗುತ್ತವೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಬೂದು

————-

ತುಲಾ

ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಸಹೋದರರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸಿ ಹೊಸ ಅವಕಾಶಗಳು ದೊರೆಯುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದ ವಾತಾವರಣವು ಅನುಕೂಲಕರವಾಗಿರುತ್ತದೆ. ಹಣದ ಆದಾಯ ಉತ್ತಮವಾಗಿರುತ್ತದೆ.

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:9

ಅದೃಷ್ಟದ ಬಣ್ಣ:ಹಳದಿ

—————

ವೃಶ್ಚಿಕ

ದೀರ್ಘಾವಧಿ ಸಾಲಗಳಿಂದ ಪರಿಹಾರ ದೊರೆಯುತ್ತದೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಹೊಸ ವಸ್ತ್ರಾಭರಣ ಖರೀದಿಸಲಾಗುತ್ತದೆ. ಹಣಕಾಸಿನ ವಿಷಯಗಳು ಕೂಡಿ ಬರುತ್ತವೆ. ಹಳೆಯ ಸ್ನೇಹಿತರನ್ನು ಭೇಟಿ ಸಂತೋವನ್ನು ತರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೇರಳೆ

————–

ಧನುಸ್ಸು

ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳು ಉಂಟಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಹಿರಿಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ದೀರ್ಘಾವಧಿ ಸಾಲಗಳ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯೋಗದ ವಾತಾವರಣ ಸ್ವಲ್ಪ ಕಿರಿಕಿರಿ ಉಂಟಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವುದು ಒಳ್ಳೆಯದು.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ಹಳದಿ

————

ಮಕರ

ವ್ಯಾಪಾರ ವ್ಯವಹಾರಗಳಲ್ಲಿ ಆಲೋಚನೆಗಳು ಕೂಡಿ ಬರುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ವಿವಾದಗಳಿರುತ್ತವೆ. ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

—————

ಕುಂಭ

ಹೊಸ ವಸ್ತು ಮತ್ತು ವಾಹನಗಳನ್ನು ಖರೀದಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಬಾಲ್ಯದ ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುತ್ತೀರಿ. ಸಹೋದರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಉಂಟಾಗುತ್ತದೆ .

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೀಲಿ

————–

ಮೀನ

ರಾಜಕೀಯ ವಲಯದವರಿಗೆ ಬಡ್ತಿ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡಿ ಲಾಭ ಗಳಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ ಮತ್ತು ಮನೆಯಲ್ಲಿ ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತೀರಿ. ದೂರದ ಸಂಬಂಧಿಕರೊಂದಿಗೆ ಹಳೆಯ ವಿಷಯಗಳನ್ನು ಚರ್ಚಿಸಲಾಗುತ್ತದೆ. ಮನೆಯಲ್ಲಿ ಶುಭ ಕಾರ್ಯದ ಪ್ರಯತ್ನಗಳು ಫಲ ನೀಡುತ್ತವೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ನೇರಳೆ

TAGGED:#almanac #zodiac #prediction #12-07-2025 #thursday #horoscope #planetary #positions #newsics #ಭವಿಷ್ಯ
Share This Article
Facebook Twitter Copy Link Print
Previous Article Baby sold ಸಾಲ ತೀರಿಸಲು 20 ದಿನದ ಹಸುಗೂಸನ್ನೇ ಮಾರಿದ ದಂಪತಿ! ಮಗು ಖರೀದಿಸಿದ್ದವರ ಸೆರೆ
Next Article Love failure: CET topper loses his life ಪ್ರೇಮ ವೈಫಲ್ಯ: ಜೀವ ಕಳೆದುಕೊಂಡ ಸಿಇಟಿ ಟಾಪರ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?