ಹಿಂದೂ ಹೆಣ್ಣುಮಕ್ಕಳನ್ನು ಟ್ರ್ಯಾಪ್ ಮಾಡಲು 1000ಕ್ಕೂ ಹೆಚ್ಚು ಮುಸ್ಲಿಂ ಯುವಕರಿಗೆ ಚಂಗೂರ್ ಬಾಬಾ ಧನಸಹಾಯ?

newsics.com ಉತ್ತರ ಪ್ರದೇಶದ ಸ್ವಯಂ ಘೋಷಿತ ಬಾಬಾ ಜಲಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಕಳೆದ ಮೂರು ವರ್ಷಗಳಲ್ಲಿ ಹಿಂದೂ ಹುಡುಗಿಯರನ್ನು ಮತಾಂತರ ಮಾಡಲು 1,000 ಕ್ಕೂ ಹೆಚ್ಚು ಮುಸ್ಲಿಂ ಪುರುಷರಿಗೆ ಹಣ ಒದಗಿಸಿದ್ದಾನೆ ಎನ್ನಲಾಗಿದೆ. ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ATS) ಛಂಗೂರ್ ಬಾಬಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಈ ಅವಧಿಯಲ್ಲಿ ಮುಸ್ಲಿಂ ದೇಶಗಳಿಂದ 500 ಕೋಟಿ ರೂ.ಗಳನ್ನು ಪಡೆದು ಬಡವರು, ವಿಧವೆಯರು ಮತ್ತು ದುರ್ಬಲ ಮಹಿಳೆಯರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಾಂತರ ಜಾಲವನ್ನು ನಡೆಸುತ್ತಿದ್ದ ಎನ್ನಲಾಗಿದೆ. … Continue reading ಹಿಂದೂ ಹೆಣ್ಣುಮಕ್ಕಳನ್ನು ಟ್ರ್ಯಾಪ್ ಮಾಡಲು 1000ಕ್ಕೂ ಹೆಚ್ಚು ಮುಸ್ಲಿಂ ಯುವಕರಿಗೆ ಚಂಗೂರ್ ಬಾಬಾ ಧನಸಹಾಯ?