Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಚಂಡಮಾರುತ ಎಫೆಕ್ಟ್ – ಮತ್ತೆ ಭಾರೀ ಮಳೆ
ಕರ್ನಾಟಕದೇಶ

Rain Alert: ಚಂಡಮಾರುತ ಎಫೆಕ್ಟ್ – ಮತ್ತೆ ಭಾರೀ ಮಳೆ

Share
1 Min Read
SHARE

newsics.com

ಸಮುದ್ರ ಮೇಲ್ಮೈ ಹಾಗೂ ಉತ್ತರ ಭಾರತದ ಭೂಮಿ ಮೇಲ್ಮೈನಲ್ಲಿ ಉಂಟಾದ ವಾಯುಭಾರ ಕುಸಿತ, ಚಂಡಮಾರುತ ಪ್ರಸರಣದಿಂದಾಗಿ ವಿವಿಧೆಡೆ ಭಾರೀ ಮಳೆ ಆರ್ಭಟ ಕಂಡು ಬರಲಿದೆ.ಮಧ್ಯಪ್ರದೇಶ, ಉತ್ತರಾಖಂಡದಿಂದ ಹಿಡಿದು ಕೇರಳ, ಕರ್ನಾಟಕದ ತನಕ ಧಾರಾಕಾರ ಮಳೆ  ಸುರಿಯುತ್ತಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜು 14ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಈ ಪ್ರದೇಶಗಳಲ್ಲಿ ಮಳೆ ಎಚ್ಚರಿಕೆ ನೀಡಿದೆ . ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಇಂದು ಯಾವುದೇ ಮಳೆ ಎಚ್ಚರಿಕೆ ಇಲ್ಲ. ಆದರೆ, ಉತ್ತರಾಖಂಡ, ಗುಜರಾತ್, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಇಂದು ಮಳೆ ಮತ್ತು ಮಿಂಚಿನ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆ ಆರೆಂಜ್ ಎಚ್ಚರಿಕೆ ನೀಡಿದೆ

 

 

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 13-07-2025, ಭಾನುವಾರ, ಇಂದು ಹೇಗಿದೆ ನಿಮ್ಮ ಗ್ರಹಗತಿ?
Next Article Gold Rate ಬಂಗಾರದ ಬೆಲೆ ಏರಿಕೆ! ಹೀಗಿದೆ ಇಂದಿನ ದರ ವಿವರ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?