ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!

newsics.com ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ” ಎಂದು ನಾರ್ಥಿಗಳು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿ ಕನ್ನಡಿಗರನ್ನು ಗೇಲಿ ಮಾಡುತ್ತಿದ್ದಾರೆ. ಎಕ್ಸ್‌ನಲ್ಲಿ (ಟ್ವಿಟರ್‌) ಭಾರತದ ಪ್ರೋಟೀನ್ ಸೇವನೆ ಕುರಿತಾದ ರಾಜ್ಯವಾರು ಸರಾಸರಿ ಪಟ್ಟಿ ಹೊಂದಿರುವ ಫೋಟೋ ಹಂಚಿಕೊಳ್ಳಲಾಗಿದೆ. ಭಾರತದ ಜನರು ಪ್ರತಿದಿನ ಸರಾಸರಿ ಎಷ್ಟು ಪ್ರೋಟೀನ್ ಸೇವಿಸುತ್ತಿದ್ದಾರೆ ಎಂಬುದರ ಬಗ್ಗೆ ಆ ನಕ್ಷೆ ಇದ್ದು, ಇದರಲ್ಲಿ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪ್ರೋಟೀನ್ ಸೇವನೆ ಪ್ರಮಾಣ ಕಡಿಮೆ ಇದೆ ಎಂದು ಸೂಚಿಸಿದೆ. ಈ ಫೋಟೋ ಹಂಚಿಕೊಂಡಿರುವ … Continue reading ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!