Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Domestic worker ಮನೆಕೆಲಸದಾಕೆಯ ಇಂಗ್ಲಿಷ್ ಸ್ಕಿಲ್‌ಗೆ ಬೆರಗಾದ ಮನೆಯೊಡತಿ
ಪ್ರಮುಖ

Domestic worker ಮನೆಕೆಲಸದಾಕೆಯ ಇಂಗ್ಲಿಷ್ ಸ್ಕಿಲ್‌ಗೆ ಬೆರಗಾದ ಮನೆಯೊಡತಿ

Share
1 Min Read
SHARE

newsics.com

ಮುಂಬೈನಲ್ಲಿ ಮನೆಕೆಲಸದಾಕೆಯೊರ್ವಳು ತಮ್ಮ ಮನೆ ಒಡತಿ ರಿಚಾ ಜೊತೆಗೆ ಇಂಗ್ಲಿಷ್‌ನಲ್ಲಿ ಸಂವಹನ ನಡೆಸಿದ್ದಾಳೆ. ತಾನು ಕೆಲಸಕ್ಕೆ ಬರುವುದಿಲ್ಲ, ರಜೆ ತೆಗೆದುಕೊಳ್ಳುತ್ತೇನೆ ಎಂದು ಇಂಗ್ಲಿಷ್‌ನಲ್ಲಿ ಮೆಸೇಜ್ ಮಾಡಿ ಹೇಳಿಕೊಂಡಿದ್ದಾಳೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.
@rich-athinks ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಪೋಸ್ಟ್‌ನಲ್ಲಿ ಮನೆ ಮಾಲಕಿ ತಮ್ಮ ಮನೆಕೆಲಸದಾಕೆಯ ಇಂಗ್ಲಿಷ್ ಸ್ಕಿಲ್ ಬಗ್ಗೆ ಹೇಳಿಕೊಂಡಿದ್ದಾರೆ. ನನ್ನ ಮನೆಕೆಲಸದಾಕೆ ಕ್ಯೂಟಿ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಮನೆ ಮಾಲಕಿ ಹಂಚಿಕೊಂಡಿರುವ ಸ್ಕ್ರೀನ್ ಶಾಟ್‌ನಲ್ಲಿ ದೀದಿ ನಾನು ಮಾಧುರಿ, ನಿಮಗೆ ಮೊದಲೇ ತಿಳಿಸಲು ನಮಗೆ ಮರೆತು ಹೋಗಿದೆ. ನನಗೆ ಬರಲು ಸಾಧ್ಯವಾಗುತ್ತಿಲ್ಲ. ನಾನು ನಾಳೆ ರಜೆ ತೆಗೆದುಕೊಳ್ಳುತ್ತಿದ್ದೇವೆ ಎಂದು ಬರೆದಿರುವುದನ್ನು ನೋಡಬಹುದು. ಮನೆ ಮಾಲಕಿ ರಿಚಾ ತನ್ನ ಮನೆಕೆಲಸದಾಕೆಯ ಇಂಗ್ಲಿಷ್ ಭಾಷೆಯಲ್ಲಿ ಮೆಸೇಜ್ ಕಳುಹಿಸಿರುವುದು ನೋಡಿ ಖುಷಿಪಟ್ಟಿದ್ದು, ಆಕೆಯ ಬಗ್ಗೆ ಹೆಮ್ಮೆಯಾಗಿದೆ.
ಈ ಪೋಸ್ಟ್ ಐದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು, ಅವಳ ನಂಬರ್ ಕಳುಹಿಸಿ, ನಾನು ಅವಳಿಗೆ ಹೊಸ ಕೆಲಸ ಕೊಡಿಸುವೆ ಎಂದಿದ್ದಾರೆ.

https://x.com/rich_athinks/status/1942586525931487333?ref_src=twsrc%5Etfw%7Ctwcamp%5Etweetembed%7Ctwterm%5E1942586525931487333%7Ctwgr%5E725a9b7f4c338ea17052d64b30a867755297b08a%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!

TAGGED:domestic worker: The housekeeper is amazed at the English language skills of the domestic worker
Share This Article
Facebook Twitter Copy Link Print
Previous Article ಕನ್ನಡಿಗರಿಗಿಂತ ನಾಯಿಗಳು ಉತ್ತಮ ಜೀವನ ನಡೆಸುತ್ತವೆ: ಪೋಸ್ಟ್‌ ಹಾಕಿ ಕನ್ನಡಿಗರನ್ನ ಕೆಣಕಿದ ನಾರ್ಥಿಗಳು!
Next Article ಪ್ರತಿ ಸೆಕೆಂಡ್‌ಗೆ 10 ಲಕ್ಷ ರೂಪಾಯಿ ಚಾರ್ಜ್ ಮಾಡಿದ ನಯನತಾರಾ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?