ರಾಜ್ಯದಲ್ಲಿ ಇಂದು ಒಂದೇ ದಿನ ಐವರು ಹೃದಯಾಘಾತಕ್ಕೆ ಬಲಿ!

newsics.com ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಮೈಸೂರಲ್ಲಿ ಇಬ್ಬರು, ದಾವಣಗೆರೆ, ಗದಗ ಹಾಗು ರಾಯಚೂರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ ಒಟ್ಟು ಐದು ಜನ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ಬಸ್ ನಲ್ಲಿ ತೆರಳುವಾಗಲೇ ಸರ್ಕಾರಿ ನೌಕರ ಬಲಿ! ಮೈಸೂರಿನಲ್ಲಿ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸರ್ಕಾರಿ ನೌಕರ ಅರುಣ್ ಎನ್ನುವವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗಮಧ್ಯೆ ಅರುಣ್ (44) ಸಾವನ್ನಪ್ಪಿದ್ದಾರೆ. … Continue reading ರಾಜ್ಯದಲ್ಲಿ ಇಂದು ಒಂದೇ ದಿನ ಐವರು ಹೃದಯಾಘಾತಕ್ಕೆ ಬಲಿ!