Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ವಿಚ್ಛೇದನ ಸಿಕ್ಕಿದ ಖುಷಿಯಲ್ಲಿ 4 ಬಕೆಟ್‌ ಹಾಲು ಸುರಿದುಕೊಂಡು ಸಂಭ್ರಮಿಸಿದ ಪತಿ!;ವೈರಲ್ ವಿಡಿಯೋ ನೋಡಿ
ವೈರಲ್

ವಿಚ್ಛೇದನ ಸಿಕ್ಕಿದ ಖುಷಿಯಲ್ಲಿ 4 ಬಕೆಟ್‌ ಹಾಲು ಸುರಿದುಕೊಂಡು ಸಂಭ್ರಮಿಸಿದ ಪತಿ!;ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಸ್ಸಾಂ: ಪತ್ನಿಯಿಂದ ವಿಚ್ಛೇದ ಸಿಕ್ಕಿದ್ದಕ್ಕೆ ಖುಷಿಯಿಂದ 40 ಲೀಟರ್ ಹಾಲಿನಿಂದ ಸ್ನಾನವನ್ನು ಮಾಡಿ ಪತಿಯೊಬ್ಬ ಸಂಭ್ರಮಿಸಿದಂತ ಘಟನೆ ಅಸ್ಸಾಂ ನಲ್ಲಿ ನಡೆದಿದೆ.

ಅಸ್ಸಾಂ ರಾಜ್ಯದ ನಲ್ಬರಿ ಜಿಲ್ಲೆಯ ಬಾರ್ಲಿಯಾಪರ್ ನಲ್ಲಿ ಮಾಣಿಕ್ ಅಲಿ ಎಂಬಾತನೇ ಹೀಗೆ ಸ್ನಾನ ಮಾಡಿದಂತ ಪತಿಯಾಗಿದ್ದಾನೆ.
ಹೀಗೆ ಹಾಲಿನಿಂದ ಸ್ನಾನ ಮಾಡಿದಂತ ವೀಡಿಯೋ ವೈರಲ್ ಆಗಿದೆ.
ವೀಡಿಯೋದಲ್ಲಿ ನಾನು ಈಗ ಸ್ವತಂತ್ರ ಎಂಬುದಾಗಿ ಹೇಳಿಕೊಂಡಿರುವಂತ ಮಾಣಿಕ್ ಆಲಿ, ಕಾನೂನಿನ ಮೂಲಕ ಪತ್ನಿಯಿಂದ ವಿಚ್ಛೇದನ ಪಡೆದಿದ್ದೇನೆ. ಇಂದಿನಿಂದ ನಾನು ಸ್ವತಂತ್ರ ಎಂದಿದ್ದಾನೆ.
ಪತ್ನಿಯಿಂದ ವಿಚ್ಛೇದನ ಪಡೆದ ನಾನು ಶುದ್ಧೀಕರಣಕ್ಕಾಗಿ 40 ಲೀಟರ್ ಹಾಲು ತಂದು ಸ್ನಾನ ಮಾಡುತ್ತಿದ್ದೇನೆ ಎಂಬುದಾಗಿ ಹೇಳಿಕೊಂಡಿದದಾನೆ.
ಸ್ಥಳೀಯರ ಪ್ರಕಾರ, ದಂಪತಿಗಳು ಪರಸ್ಪರ ಕಾನೂನುಬದ್ಧವಾಗಿ ತಮ್ಮ ಮದುವೆಯನ್ನು ಕೊನೆಗೊಳಿಸಲು ನಿರ್ಧರಿಸುವ ಮೊದಲು ಅವರ ಪತ್ನಿ ಕನಿಷ್ಠ ಎರಡು ಬಾರಿ ಓಡಿಹೋಗಿದ್ದರು.
ವಿಚ್ಛೇದನ ಅಂತಿಮಗೊಂಡಿದೆ ಎಂದು ನನ್ನ ವಕೀಲರು ನಿನ್ನೆ ನನಗೆ ತಿಳಿಸಿದರು. ಆದ್ದರಿಂದ, ಇಂದು ನಾನು ನನ್ನ ಸ್ವಾತಂತ್ರ್ಯವನ್ನು ಆಚರಿಸಲು ಹಾಲಿನಲ್ಲಿ ಸ್ನಾನ ಮಾಡುತ್ತಿದ್ದೇನೆ ಎಂದು ವೈರಲ್ ವೀಡಿಯೊದಲ್ಲಿ ಹೇಳಿದ್ದಾರೆ.‌

https://x.com/vani_mehrotra/status/1944346716540489803?ref_src=twsrc%5Etfw%7Ctwcamp%5Etweetembed%7Ctwterm%5E1944346716540489803%7Ctwgr%5Eb6668ebc764c27cb9563650f37bc2accaaa2d3f4%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

TAGGED:Husband celebrates divorce by pouring 4 buckets of milk!
Share This Article
Facebook Twitter Copy Link Print
Previous Article ಲೈಂಗಿಕ ದೌರ್ಜನ್ಯ: ಕಾಲೇಜು ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ
Next Article Lifestyle ಮಹಿಳೆಯರು ಹೆಚ್ಚು ವಯಸ್ಸಾದವರಂತೆ ಕಾಣಲು ಕಾರಣವೇನು?

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?