Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shubanshu Shukla ಜುಲೈ 15ಕ್ಕೆ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ
ಪ್ರಮುಖಕರ್ನಾಟಕದೇಶ

Shubanshu Shukla ಜುಲೈ 15ಕ್ಕೆ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

Share
1 Min Read
SHARE

newsics.com

ಜೂನ್ 25 ರಂದು ಭಾರತದ ಶುಭಾಂಶು ಶುಕ್ಲಾ ಸೇರಿ ಒಟ್ಟು ನಾಲ್ವರು ಗಗನಯಾತ್ರಿಗಳು ಅಮೆರಿಕಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ ಮೂಲಕ ಬಾಹ್ಯಾಕಾಶ ಕೇಂದ್ರಕ್ಕೆ ಹೋಗಿದ್ದಾರೆ.

ಗಗನಯಾದ ಭಾಗವಾದ ಆಕ್ಸಿಯಮ್ 4 ಬಾಹ್ಯಕಾಶ ಪ್ರಯೋಗದ ಎಲ್ಲಾ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಮಂಗಳವಾರ ಶುಭಾಂಶು ಶುಕ್ಲಾ  ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ.

ಸೋಮವಾರ ಸಂಜೆ 4:35ಕ್ಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (IIS) ಅನ್‌ಡಾಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಶುಭಾಂಶು ಶುಕ್ಲಾ ನೇತೃತ್ವದ ಗಗನಯಾತ್ರಿಗಳ ತಂಡವು ನಾಳೆ ಮಧ್ಯಾಹ್ನ 2:25ಕ್ಕೆ ಡ್ರ‍್ಯಾಗನ್‌ಗೆ ಪ್ರವೇಶಿಸಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗಗನಯಾತ್ರಿಗಳು ಕ್ಯಾಲಿಫೋರ್ನಿಯಾದ ಕಡಲತೀರಕ್ಕೆ ಬಂದಿಳಿಯಲಿದ್ದಾರೆ.

 

ಶುಭಾಂಶು ಶುಕ್ಲಾ ಮತ್ತು ಅವರ ಆಕ್ಸಿಯಮ್ -4 ಸಿಬ್ಬಂದಿ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 230 ಸೂರ್ಯೋದಯಗಳನ್ನ ವೀಕ್ಷಿಸಿದ್ದಾರೆ. ಆಕ್ಸಿಯಮ್ ಮಿಷನ್-4 ಸಿಬ್ಬಂದಿ ಭೂಮಿಯ ಸುತ್ತ ಸುಮಾರು 230 ಕಕ್ಷೆಗಳನ್ನ ಪೂರ್ಣಗೊಳಿಸಿದ್ದಾರೆ ಮತ್ತು 6 ಮಿಲಿಯನ್ ಮೈಲುಗಳಿಗಿಂತ ಹೆಚ್ಚು ಪ್ರಯಾಣಿಸಿದ್ದಾರೆ. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ಅಧ್ಯಯನಗಳನ್ನು ಮಾಡಿದ್ದಾರೆ. ಒಟ್ಟಾರೆಯಾಗಿ ಆಕ್ಸಿಯಮ್ -4 ಗಗನಯಾತ್ರಿಗಳು 60 ವೈಜ್ಞಾನಿಕ ಪ್ರಯೋಗಗಳನ್ನು ನಡೆಸಿದ್ದಾರೆ. ಒಂದೇ ಕಾರ್ಯಾಚರಣೆಯಲ್ಲಿ ಐಎಸ್‌ಎಸ್‌ನಲ್ಲಿ ಇಷ್ಟೊಂದು ಪ್ರಯೋಗಗಳನ್ನು ನಡೆಸುವುದು ಒಂದು ದಾಖಲೆಯಾಗಿದೆ.

 

https://www.newsics.com/2025/07/13/three-youths-from-hassan-who-came-for-the-darshan-of-the-swamiji-were-washed-away-by-the-ganges/

TAGGED:#ShubanshuShukla #Earth #space #Axiom-4 #delhi
Share This Article
Facebook Twitter Copy Link Print
Previous Article ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ಪಾಲು
Next Article ಎಳೆ ಮಕ್ಕಳ ಈ ಭಾಗಕ್ಕೆ ಮುತ್ತು ಕೊಡದಿರಿ… ಅಪಾಯವಾದೀತು…

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?