Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಯಲ್ಲೇ ಜೀವ ಕಳೆದುಕೊಂಡ ಶಿಕ್ಷಕಿ! ಕಾರಣವೇನು?
ಕರ್ನಾಟಕ

ಮನೆಯಲ್ಲೇ ಜೀವ ಕಳೆದುಕೊಂಡ ಶಿಕ್ಷಕಿ! ಕಾರಣವೇನು?

Share
1 Min Read
SHARE

newsics.com

ಬೆಳ್ತಂಗಡಿ(ದಕ್ಷಿಣ ಕನ್ನಡ): ಶಿಕ್ಷಕಿ, ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬುವರ ಪುತ್ರಿ ರಮ್ಯಾ (32) ಮನೆಯ ಕೊಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್‌ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯಾ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಾಗೆ ಆರೋಗ್ಯ ಸಮಸ್ಯೆಗಳಿತ್ತು ಎಂದು ತಿಳಿದುಬಂದಿದೆ.

ರಮ್ಯಾ ಅವರು ತಾಯಿ ಮನೆಗೆ ಬಂದಿದ್ದು, ಆರೋಗ್ಯ ಸಮಸ್ಯೆ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2025/07/13/case-registered-against-youtuber-sameer-md/

TAGGED:#suicde #case #teacher #belthangdy #women
Share This Article
Facebook Twitter Copy Link Print
Previous Article YouTuber Sameer MD ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
Next Article ಬ್ಯಾಡ್ಮಿಂಟನ್ ತಾರೆ ರಾಧಿಕಾ ಹ*ತ್ಯೆ: ಮಗಳನ್ನೇ ಕೊಲೆ ಮಾಡಿದ ದೀಪಕ್ ಯಾದವ್ ಪೊಲೀಸರ ಬಳಿ ಹೇಳಿದ್ದೇನು?

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?