Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ಪಾಲು
ಕರ್ನಾಟಕ

ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ಪಾಲು

Share
1 Min Read
SHARE

newsics.com

ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದ ಹಾಸನ ಮೂಲದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ನಾನಕ್ಕೆಂದು ತುಂಗಭದ್ರಾ ನದಿಗೆ ಇಳಿದ ಮೂವರು ಯುವಕರು ನೀರಿನ ಸೆಳತಕ್ಕೆ ಸಿಲುಕಿ ನೀರಲ್ಲಿ ಮುಳುಗಿದ ಘಟನೆ ಶನಿವಾರ ಸಂಜೆ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠದ ಸಮೀಪದ ತುಂಗಭದ್ರಾ ನದಿಯಲ್ಲಿ ಜರುಗಿದೆ.

ನೀರುಪಾಲಾದ ಯುವಕರನ್ನು ಹಾಸನ ಮೂಲದ ಅಜಿತ್(೨೦), ಸಚಿನ(೨೦) ಹಾಗೂ ಪ್ರಮೋದ(೧೯) ಎಂದು ಗುರುತಿಸಲಾಗಿದೆ. ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಹಾಸನದಿಂದ ೭ ಸ್ನೇಹಿತರು ಆಗಮಿಸಿದ್ದರು. ಇವರಲ್ಲಿ ಕಾಣೆಯಾಗಿರುವ ಮೂವರು ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾರೆ.

ಪ್ರಸಕ್ತ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿಯಲ್ಲಿನ ನೀರಿನ ಹರಿವು, ಸೆಳವು ಅಧಿಕವಾಗಿರುವ ಹಿನ್ನೆಲೆಯಲ್ಲಿ ಮೂವರು ನದಿಯಲ್ಲಿ ಕಣ್ಮರೆಯಾಗಿದ್ದಾರೆ. ವಿಷಯ ತಿಳಿದ ಪೊಲೀಸರು ಹಾಗೂ ಈಜುಗಾರರ ತಂಡ ಶನಿವಾರ ರಾತ್ರಿಯವರೆಗೂ ಯುವಕರ ಶೋಧಕಾರ್ಯ ನಡೆಸಿದ್ದರು.

ರಾತ್ರಿಯವರೆಗೂ ಶೋಧ ಕಾರ್ಯಾಚರಣೆ ನಡೆಸಿದರೂ ಮೂವರ ದೇಹಗಳು ದೊರೆಯದ ಕಾರಣಕ್ಕೆ ನಿನ್ನೆ ಶೋಧ ಕಾರ್ಯವನ್ನು ಸ್ಥಗಿತಗೊಳಿಸಿದ್ದರು. ಮೂವರು ಯುವಕರ ಪಾಲಕರನ್ನು ಕರೆಸಿಕೊಳ್ಳಲಾಗಿದೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

https://www.newsics.com/2025/07/13/gold-price-rise/

TAGGED:#youths #Hassan #Swamiji #ganga #missing
Share This Article
Facebook Twitter Copy Link Print
Previous Article Gold Rate ಬಂಗಾರದ ಬೆಲೆ ಏರಿಕೆ! ಹೀಗಿದೆ ಇಂದಿನ ದರ ವಿವರ
Next Article Shubanshu Shukla ಜುಲೈ 15ಕ್ಕೆ ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?