Nipha virus ನಿಫಾ ವೈರಸ್ ಗೆ 2ನೇ ಬಲಿ: ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

newsics.com ತಿರುವನಂತಪುರಂ: ಕೇರಳದಲ್ಲಿ ನಿಪಾ ವೈರಸ್‌ಗೆ ಇನ್ನೊಬ್ಬರು ಬಲಿಯಾಗಿದ್ದು ಧೃಡಪಟ್ಟಿದೆ. ಹೀಗಾಗಿ ಕೇರಳದ ಆರು ಜಿಲ್ಲೆಗಳಾದ ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ವಯನಾಡ್ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯಿಂದ ಎಚ್ಚರಿಕೆಯಿಂದ ಇರುವಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ನಿಪಾ ಲಕ್ಷಣಗಳು ಕಂಡುಬಂದಲ್ಲಿ ವರದಿ ಮಾಡುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ. ನಿನ್ನೆ ಪಾಲಕ್ಕಾಡ್‌ನ ಕುಮಾರಂಪುತ್ತೂರು ನಿವಾಸಿಯೊಬ್ಬರು ನಿಪಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. ಸುಮಾರು 40 ಜನ ಇವರ ಸಂಪರ್ಕದಲ್ಲಿ ಇದ್ದರು(ಭೇಟಿ ಮಾಡಿದ್ದರು). ಹೀಗಾಗಿ ಪಾಲಕ್ಕಾಡ್ ಮತ್ತು ಮಲಪ್ಪುರಂನಲ್ಲಿ ಅನಗತ್ಯ … Continue reading Nipha virus ನಿಫಾ ವೈರಸ್ ಗೆ 2ನೇ ಬಲಿ: ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ