Actress’s Saroja devi No more ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ
newsics.com ಬೆಂಗಳೂರು : ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ (87) ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಮೃತಪಟ್ಟಿದ್ದಾರೆ. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 :30 ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು … Continue reading Actress’s Saroja devi No more ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed