Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sigandur Bridge: ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ..ಸಿಗಂದೂರು ಸೇತುವೆ ವಿಶೇಷತೆಗಳೇನು?
ಕರ್ನಾಟಕ

Sigandur Bridge: ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ..ಸಿಗಂದೂರು ಸೇತುವೆ ವಿಶೇಷತೆಗಳೇನು?

Share
2 Min Read
SHARE

newsics.com

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕಟವೊಂದು ಸೇರ್ಪಡೆಯಾಗಲಿದ್ದು, ಸೋಮವಾರ (ಜು. 14) ಐತಿಹಾಸಿಕ ಕ್ಷೇತ್ರ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಿಗಂದೂರು ಸೇತುವೆ ಉದ್ಘಾಟನೆ ಮಾಡಿದ್ದಾರೆ. 60 ವರ್ಷಗಳ ಹೋರಾಟ, ಸಾಗರದ ಜನರ ಬಹುದೊಡ್ಡ ಕನಸು ಈಗ ನನಸಾಗಿದೆ. ಇದರೊಂದಿಗೆ ಇದೀಗ ಶರಾವತಿ ಹಿನ್ನೀರಿನಲ್ಲಿ ದಶಕಗಳಿಂದ ಗ್ರಾಮಸ್ಥರ ವನವಾಸ ಅಂತ್ಯವಾಗಿದ್ದು, ಸೇತುವೆ ಬಳಿಕ ಈ ಭಾಗದ ಚಿತ್ರಣವೇ ಬದಲಾಗಲಿದೆ.

 

ಸುಮಾರು 423 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಮಹಾಸೇತುವೆ ಕೇವಲ ಕಾಂಕ್ರೀಟ್ ಮತ್ತು ಉಕ್ಕಿನ ಕಟ್ಟಡವಲ್ಲ, ಬದಲಿಗೆ ಈ ಭಾಗದ ಜನರ ಬದುಕಿಗೆ ಹೊಸ ಭರವಸೆಯ ಸೇತುವೆಯಾಗಿದೆ. ಇಷ್ಟು ದಿನಗಳ ಕಾಲ ಲಾಂಚ್ ಒಂದನ್ನೇ ಅವಲಂಬಿಸಿ, ದಿನನಿತ್ಯದ ಓಡಾಟಕ್ಕೆ, ತುರ್ತು ಸಂದರ್ಭಗಳಲ್ಲಿ ಪರದಾಡುತ್ತಿದ್ದ ಹಿನ್ನೀರಿನ ಜನರಿಗೆ ಈ ಸೇತುವೆ ಹೊಸ ಜೀವನಾಡಿಯಾಗಲಿದೆ. ಕರ್ನಾಟಕದ ಅತಿ ಉದ್ದದ ಒಳನಾಡು ಕೇಬಲ್-ಸ್ಟೇಯ್ಡ್ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಇದರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್ ಪರೀಕ್ಷೆಯಂತಹ ಅಂತಿಮ ಹಂತದ ಪ್ರಕ್ರಿಯೆಗಳು ಯಶಸ್ವಿಯಾಗಿ ನಡೆದಿವೆ.

 

ಸಿಗಂದೂರು ಸೇತುವೆಯ ವಿಶೇಷತೆಗಳೇನು?

 

  1. ಕರ್ನಾಟಕದ ಅತಿ ದೊಡ್ಡ ಒಳನಾಡು ಸೇತುವೆ ಇದಾಗಿದೆ.
  2. ಈ ಸೇತುವೆಯನ್ನು 423 ಕೋಟಿ ರೂಪಾಯಿಗೂ ಹೆಚ್ಚು ಹಣ ಬಿಡುಗಡೆ ಮಾಡುವ ಮೂಲಕ ನಿರ್ಮಿಸಲಾಗಿದೆ.
  3. ಶರಾವತಿ ಹಿನ್ನೀರಿನ ಈ ಸೇತುವ 2.1 ಕಿಲೋಮೀಟರ್​​ ಉದ್ದವಿದೆ. ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ.
  4. ಶರಾವತಿ ನದಿಯ ಪ್ರವಾಹವನ್ನು ತಡೆದುಕೊಳ್ಳುವ ಸಾಮರ್ಥ್ಯ ಇರುವಂತೆ ಸೇತುವೆಯನ್ನ ವಿನ್ಯಾಸಗೊಳಿಸಲಾಗಿದೆ.
  5. ಸಿಗಂದೂರು ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನ ಸುಮಾರು 2 ಗಂಟೆಗಷ್ಟು ಕಡಿಮೆ ಮಾಡಲಿದೆ.
  6. ಈ ಸೇತುವೆಯು ಕರ್ನಾಟಕದ ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದೆ.
  7. ಈ ಸೇತುವೆಯು ಸಾಗರ ತಾಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ (ತುಮರಿ) ಗ್ರಾಮಗಳನ್ನು ಸಂಪರ್ಕಿಸಲಿದೆ.
  8. ಸೇತುವೆಯು, ಆರು ದಶಕಗಳಿಂದ ಸಂಚಾರದ ಮೂಲಭೂತ ಸೌಕರ್ಯಗಳನ್ನೇ ಕಾಣದೆ ಬದುಕುತ್ತಿದ್ದ ಶರಾವತಿ ಹಿನ್ನೀರು ಭಾಗದ 40ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ ಇತರ ಊರುಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

https://www.newsics.com/2025/07/14/auto-driver-slaps-girl-selling-roses/

TAGGED:#SigandurBridge #shivamogga #specialties #KarnatakaInauguration #
Share This Article
Facebook Twitter Copy Link Print
Previous Article Viral ಗುಲಾಬಿ ಮಾರುತ್ತಿದ್ದ ಬಾಲಕಿಗೆ ಕಪಾಳಮೋಕ್ಷ ಮಾಡಿದ ಆಟೋ ಚಾಲಕ – ವೈರಲ್ ವಿಡಿಯೋ ನೋಡಿ
Next Article Viral Video ಜ್ಯೂಸ್‌ಗೆ ಮೂತ್ರ ಬೆರೆಸಿ ಮಾರಾಟ ಮಾಡಿದ ಅಂಗಡಿ ಮಾಲೀಕ- ವೈರಲ್ ವಿಡಿಯೋ ನೋಡಿ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?