Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಗುಲಾಬಿ ಮಾರುತ್ತಿದ್ದ ಬಾಲಕಿಗೆ ಕಪಾಳಮೋಕ್ಷ ಮಾಡಿದ ಆಟೋ ಚಾಲಕ – ವೈರಲ್ ವಿಡಿಯೋ ನೋಡಿ
ವೈರಲ್

Viral ಗುಲಾಬಿ ಮಾರುತ್ತಿದ್ದ ಬಾಲಕಿಗೆ ಕಪಾಳಮೋಕ್ಷ ಮಾಡಿದ ಆಟೋ ಚಾಲಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕೋಟಿ: ಆಟೋ ಚಾಲಕನೊಬ್ಬ ಗುಲಾಬಿ ಮಾರುತ್ತಿದ್ದ ಬಾಲಕಿಗೆ ಕಪಾಳಮೋಕ್ಷ ಮಾಡಿದ ಘಟನೆ ರಾಜಸ್ಥಾನದ ಕೋಟಿಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್‌ಸ್ಟಾಗ್ರಾಮ್ ಕಂಟೆಂಟ್ ಕ್ರಿಯೇಟರ್ ‘ರೈಡ್ ವಿತ್ ಶಿಖರ್’ ಅವರು ಹಂಚಿಕೊಂಡಿರುವ ಈ ವಿಡಿಯೋದಲ್ಲಿ, ಆಟೋ ಚಾಲಕನೊಬ್ಬ ತನ್ನ ಆಟೋವನ್ನು ಹಿಂಬಾಲಿಸಿ ಗುಲಾಬಿ ಮಾರಲು ಯತ್ನಿಸಿದ ಬಾಲಕಿಗೆ ಕಪಾಳಮೋಕ್ಷ ಮಾಡಿದ ನಂತರ ಆಕೆ ರಸ್ತೆ ವಿಭಜಕದ ಮೇಲೆ ಕುಳಿತು ಕಣ್ಣೀರಿಡುತ್ತಿರುವುದು ಕಂಡುಬರುತ್ತದೆ.

ಅದೇ ದಾರಿಯಲ್ಲಿ ಸಾಗುತ್ತಿದ್ದ ಶಿಖರ್, ಬಾಲಕಿಯ ಬಳಿ ನಿಂತು ವಿಚಾರಿಸಿದ್ದಾರೆ. ಆಕೆ ಮಾತನಾಡಲು ನಿರಾಕರಿಸಿದಾಗ, “ಒಬ್ಬ ಆಟೋ ಚಾಲಕ ಈ ಪುಟಾಣಿಗೆ ಕಪಾಳಮೋಕ್ಷ ಮಾಡಿದ್ದಾನೆ, ಏಕೆಂದರೆ ಅವಳು ಆತನ ಆಟೋವನ್ನು ಹಿಂಬಾಲಿಸಿ ಪ್ರಯಾಣಿಕರಿಗೆ ಗುಲಾಬಿ ಮಾರಲು ಪ್ರಯತ್ನಿಸಿದ್ದಾಳೆ” ಎಂದು ವಿಡಿಯೋದ ಶೀರ್ಷಿಕೆಯಲ್ಲಿ ವಿವರಿಸಲಾಗಿದೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

 

https://www.instagram.com/reel/DL9xLRHvF7m/?igsh=MW04Nnh1ZHZwNzBtcg==

Share This Article
Facebook Twitter Copy Link Print
Previous Article Live-in Relationship Laws: ಲಿವ್ ಇನ್ ನಲ್ಲಿ ಜನಿಸಿದ ಮಗುಗೆ ಜೀವನಾಂಶ ಕೊಡಿಸಿದ ಕೋರ್ಟ್‌!
Next Article Sigandur Bridge: ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ..ಸಿಗಂದೂರು ಸೇತುವೆ ವಿಶೇಷತೆಗಳೇನು?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಪ್ರಮುಖವಿದೇಶವೈರಲ್

Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

2 Min Read
ಪ್ರಮುಖವೈರಲ್

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?