Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಹಿಂದೂ ಉದ್ಯಮಿ ಥಳಿಸಿ ಹತ್ಯೆ ಮಾಡಿ, ಮೃತ ದೇಹದ ಮೇಲೆ ನೃತ್ಯ ಮಾಡಿದ ಪಾಪಿಗಳು
ಪ್ರಮುಖವಿದೇಶ

ಹಿಂದೂ ಉದ್ಯಮಿ ಥಳಿಸಿ ಹತ್ಯೆ ಮಾಡಿ, ಮೃತ ದೇಹದ ಮೇಲೆ ನೃತ್ಯ ಮಾಡಿದ ಪಾಪಿಗಳು

Share
1 Min Read
SHARE

newsics.com

ಢಾಕಾ: ಡೀಲರ್ ಲಾಲ್ ಚಂದ್ ನನ್ನು ಗುಂಪೊಂದು ಕೊಲೆ ಮಾಡಿ, ನಂತರ ಮೃತದೇಹದ ಮೇಲೆ ನೃತ್ಯ ಮಾಡಿದ ಕ್ರೂರ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದ ಮಿಟ್‌ಫೋರ್ಡ್ ಆಸ್ಪತ್ರೆಯ ಬಳಿ ನಡೆದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಈ ಘಟನೆ ಇದೀಗ ದೇಶದಲ್ಲಿ ವ್ಯಾಪಾಕ ಆಕ್ರೋಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲಾಗಿದೆ.
ಲಾಲ್ ಚಂದ್ ನನ್ನು ಸಾರ್ವಜನಿಕವಾಗಿ ಕಾಂಕ್ರೀಟ್ ಬ್ಲಾಕ್ ಗಳಿಂದ ಥಳಿಸಿ ಕೊಂದಿದ್ದು, ಆನಂತರ ಅವನ ಮೃತದೇಹದ ಮೇಲೆ ನೃತ್ಯ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಾಕ ಆಕ್ರೋಶಕ್ಕೆ ಕಾರಣವಾಗಿದೆ.

ಲಾಲ್ ಚಂದ್ ಢಾಕಾದ ಬಾಂಗ್ಶಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ರಜನಿ ಬೋಸ್ ಲೇನ್‌ನಲ್ಲಿ ಸ್ಕ್ರ್ಯಾಪ್ ವ್ಯವಹಾರ ನಡೆಸುತ್ತಿದ್ದ. ಆದರೆ, ಸ್ಥಳೀಯ ಭೂಮಿಯ ನಿಯಂತ್ರಣ ಮತ್ತು ವ್ಯಾಪಾರದ ಹಿತಾಸಕ್ತಿಗಳ ಕುರಿತು ದಾಳಿಕೋರರೊಂದಿಗೆ ವಿವಾದವಿತ್ತು.

ಲಾಲ್ ಚಂದ್‌ರ ಸಹೋದರಿಯ ಪ್ರಕಾರ, ಆರೋಪಿಗಳು ಅವರ ಗೋದಾಮನ್ನು ಮುಚ್ಚಲು ಮತ್ತು ಪ್ರದೇಶದಿಂದ ಹೊರಹೋಗಲು ಪದೇ ಪದೇ ಬೆದರಿಕೆ ಹಾಕಿದ್ದರು. ಈ ವಿವಾದವೇ ಕೊಲೆಗೆ ಕಾರಣವಾಯಿತು ಎಂದು ಶಂಕಿಸಲಾಗಿದೆ.

ಸದ್ಯ ಈ ಘಟನೆ ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಗಂಭೀರ ಕಳವಳವನ್ನು ಎತ್ತಿ ಹಿಡಿದಿದ್ದು, ಬಾಂಗ್ಲಾದೇಶ ಸರ್ಕಾರ ಈ ಕೊಲೆಯನ್ನು “ಅನಾಗರಿಕ ಮತ್ತು ನಾಗರಿಕ ಸಮಾಜಕ್ಕೆ ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದೆ.

ಈಗಾಗಲೇ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆಯಲ್ಲಿ ನೇರವಾಗಿ ಭಾಗಿಯಾದ ತಿಟ್ಟನ್ ಗಜರ್‌ನನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸ್ ಪತ್ತೇದಾರಿ ವಿಭಾಗವು ರಾಷ್ಟ್ರವ್ಯಾಪಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

Actress’s Saroja devi No more ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ

TAGGED:Bangladesh: Hindu businessman beaten to death in Bangladesh; killers danced on dead body
Share This Article
Facebook Twitter Copy Link Print
Previous Article Actress’s Saroja devi No more ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ
Next Article Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದು ಗೋಲ್ಡ್ ರೇಟ್ ಎಷ್ಟಿದೆ?

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?