Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ CM ಸಿದ್ದರಾಮಯ್ಯ!
ಕರ್ನಾಟಕಪ್ರಮುಖ

CM Siddaramaiah ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ CM ಸಿದ್ದರಾಮಯ್ಯ!

Share
1 Min Read
SHARE

newsics.com

ಬೆಂಗಳೂರು : ‘ಶಕ್ತಿ’ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಈ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.

ಬೆಂಗಳೂರಿನ ಕುಮಾರಪಾರ್ಕ್‌ ಈಸ್ಟ್‌ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು 500ನೇ ಕೋಟಿ ಟಿಕೆಟ್‌ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡುವರು.
2023 ರ ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯು ಇದೆ ಜುಲೈ 14 ಅಂದರೆ ಇಂದಿಗೆ 500 ಕೋಟಿ ಉಚಿತ ಪ್ರಯಾಣವನ್ನು ಸಾಧಿಸಲಿದ್ದು, ಈ ಹಿನ್ನಲೆ ಈ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ಇಂದು ಕುಮಾರಕೃಪಾ ರಸ್ತೆಯ ವಿಂಡ್ಸರ್ ವೃತ್ತದ ಬಳಿ ಬಿಎಂಟಿಸಿ ಬಸ್ ನಲ್ಲಿ ಕಂಡಕ್ಟರ್ ಆಗಿ ಟಿಕೆಟ್ ವಿತರಣೆ ಮಾಡಲಿದ್ದಾರೆ. ಈ ಮೂಲಕ ಶಕ್ತಿಯೋಜನೆಯ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್

TAGGED:`CM Siddaramaiah' will be distributing tickets as a bus conductor today.!
Share This Article
Facebook Twitter Copy Link Print
Previous Article Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್
Next Article Actress’s Saroja devi No more ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ

Popular Posts

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ವೈರಲ್ಪ್ರಮುಖ

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?