CM Siddaramaiah ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ CM ಸಿದ್ದರಾಮಯ್ಯ!

newsics.com ಬೆಂಗಳೂರು : ‘ಶಕ್ತಿ’ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಈ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ. ಬೆಂಗಳೂರಿನ ಕುಮಾರಪಾರ್ಕ್‌ ಈಸ್ಟ್‌ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು 500ನೇ ಕೋಟಿ ಟಿಕೆಟ್‌ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡುವರು. 2023 ರ ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯು ಇದೆ ಜುಲೈ 14 ಅಂದರೆ ಇಂದಿಗೆ 500 ಕೋಟಿ … Continue reading CM Siddaramaiah ಇಂದು ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಲಿದ್ದಾರೆ CM ಸಿದ್ದರಾಮಯ್ಯ!