Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್

newsics.com ಕಲಬುರಗಿ: ಮಾದಕ ದ್ರವ್ಯ ಸಾಗಾಣಿಕೆ ಪ್ರಕರಣದಲ್ಲಿ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತ ಎಂದು ಗುರುತಿಸಲ್ಪಟ್ಟಿರುವ ಲಿಂಗರಾಜ್ ಕಣ್ಣಿ, ನಿಷೇಧಿತ 120ಕ್ಕೂ ಹೆಚ್ಚು ಎನ್‌ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್‌ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ತೌಸಿಫ್‌ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ (A2) ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ … Continue reading Drug’s case ಡ್ರಗ್ಸ್ ಮಾರಾಟ ಕೇಸ್‌; ಕಲಬುರಗಿ ಕಾಂಗ್ರೆಸ್ ಮುಖಂಡ ಮಹಾರಾಷ್ಟ್ರದಲ್ಲಿ ಅರೆಸ್ಟ್