Actress ಬಾಲಿವುಡ್ ಖ್ಯಾತ ನಟಿ ಈಗ ಬೌದ್ಧ ಸನ್ಯಾಸಿನಿ

newsics.com ಈ ನಟಿ ಮಾಡೆಲ್ ಆಗಿ ಸಾಕಷ್ಟು ಖ್ಯಾತಿಯನ್ನು ಗಳಿಸಿದರು. ಜೊತೆಗೆ ಒಳ್ಳೆಯ ನಾಯಕಿಯಾಗಿಯೂ ಗುರುತಿಸಿಕೊಂಡಿದ್ದರು. ಆದರೆ ಇದ್ದಕ್ಕಿದ್ದಂತೆ ಸನ್ಯಾಸಿನಿಯಾಗಿ ಬದಲಾಗಿದ್ದಾರೆ. ಬರ್ಖಾ ಮದನ್‌ 1994 ರಲ್ಲಿ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸುಶ್ಮಿತಾ ಸೇನ್ ಮತ್ತು ಐಶ್ವರ್ಯಾ ರಾಯ್ ವಿರುದ್ಧ ಸ್ಪರ್ಧಿಸಿದರು. ಅಲ್ಲಿ ಅವರು ಮೊದಲ ರನ್ನರ್ ಅಪ್ ಆಗಿದ್ದರು ಮಿಸ್ ಟೂರಿಸಂ ಇಂಡಿಯಾ ಪ್ರಶಸ್ತಿ ಗೆದ್ದು, ಮಲೇಷ್ಯಾದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂರನೇ ಸ್ಥಾನ ಪಡೆದಿದ್ದ ಬರ್ಖಾ, 1996ರಲ್ಲಿ ‘ಖಿಲಾಡಿ ಕಾ ಕಿಲಾಡಿ’ ಚಿತ್ರದ … Continue reading Actress ಬಾಲಿವುಡ್ ಖ್ಯಾತ ನಟಿ ಈಗ ಬೌದ್ಧ ಸನ್ಯಾಸಿನಿ