ವಿದ್ಯುತ್ ತಂತಿ ತಗುಲಿ ತಂದೆ- ಮಗ ಸಾವು

newsics.com ಹರಪನಹಳ್ಳಿ(ವಿಜಯನಗರ): ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ತಂದೆ, ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ದುಗ್ಗಾವತಿ ಗ್ರಾಮದ ನಡೆದಿದೆ. ಗ್ರಾಮದ ಹಲಗಿ ರಮೇಶ (೩೮), ಅವರ ಮಗ ಹಲಗಿ ಚಂದ್ರು (೧೫) ಮೃತ ಪಟ್ಟಿದ್ದಾರೆ. ದುಗ್ಗಾವತಿಯ ಶಾಮನೂರು ಶುಗರ್ ಕಾರ್ಖಾನೆಯ ಪಕ್ಕದ ಅಡಿಕೆ ಜಮೀನಿನಲ್ಲಿ ಕುರಿ‌ ಮೇಯಿಸುತ್ತಿದ್ದರು. ಜಮೀನಿನಲ್ಲಿ ಸುತ್ತಿದ್ದ ತಂತಿ ಮೇಲೆ ಜೆಸ್ಕಾಂ ಲೈನ್ ಸಂಪರ್ಕ ಲೈನ್ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿದೆ. ಅಲ್ಲದೇ ಮಳೆಯಾಗಿದ್ದರಿಂದ ಸುತ್ತಲಿನ‌ ಪ್ರದೇಶಕ್ಕೂ ವಿದ್ಯುತ್ ಆವರಿಸಿದೆ. ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ … Continue reading ವಿದ್ಯುತ್ ತಂತಿ ತಗುಲಿ ತಂದೆ- ಮಗ ಸಾವು