Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Live-in Relationship Laws: ಲಿವ್ ಇನ್ ನಲ್ಲಿ ಜನಿಸಿದ ಮಗುಗೆ ಜೀವನಾಂಶ ಕೊಡಿಸಿದ ಕೋರ್ಟ್‌!
ಕರ್ನಾಟಕಪ್ರಮುಖ

Live-in Relationship Laws: ಲಿವ್ ಇನ್ ನಲ್ಲಿ ಜನಿಸಿದ ಮಗುಗೆ ಜೀವನಾಂಶ ಕೊಡಿಸಿದ ಕೋರ್ಟ್‌!

Share
1 Min Read
SHARE

newsics.com

ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್‌, ಮಗನಿಗೆ ಮಾಸಿಕ ₹3 ಸಾವಿರ ಜೀವನಾಂಶ ಪಾವತಿಸುವಂತೆ ತಾಕೀತು ಮಾಡಿದೆ.
ಮಗನಿಗೆ ಜೀವನಾಂಶ ಪಾವತಿಸಲು ಒಪ್ಪದೆ ಮೊಂಡುವಾದ ಮಾಡಿದ್ದ ತುಮಕೂರು ಜಿಲ್ಲೆಯ ರಮೇಶ್‌ (48) ಎಂಬುವವರಿಗೆ ಹೈಕೋರ್ಟ್‌ ಈ ಆದೇಶ ಮಾಡಿದೆ.
ಮಗ ರಕ್ಷಿತ್‌ಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ 2018ರಲ್ಲಿ ನಿರ್ದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಹೈಕೋರ್ಟ್‌ಗೆ ರಮೇಶ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಡಿಎನ್‌ಎ ಪರೀಕ್ಷೆಯಲ್ಲಿ ರಕ್ಷಿತ್‌, ರಮೇಶ್‌ ಪುತ್ರ ಎಂಬುದು ಸಾಬೀತಾಗಿದೆ. ಹಾಗಾಗಿ, ಮಗನ ಜೀವನ ನಿರ್ವಹಣೆ ಮಾಡುವುದು ತಂದೆಯ ಜವಾಬ್ದಾರಿಯಾಗಿದೆ. ಎಲ್ಲ ಅಂಶ ಪರಿಗಣಿಸಿಯೇ ಮಗನಿಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸಲು ಸಕಾರಣವಿಲ್ಲ ಎಂದು ಆದೇಶಿಸಿದೆ.

ಕ್ರಿಮಿನಲ್ ಪ್ರಕರಣದಲ್ಲಿ ಖುಲಾಸೆಗೊಂಡ ಮಾತ್ರಕ್ಕೆ ರಮೇಶ್‌ನಿಂದ (ತಂದೆ) ಜೀವನಾಂಶ ಪಡೆಯುವ ಅರ್ಹತೆಯನ್ನು ಪುತ್ರ ರಕ್ಷಿತ್‌ನಿಂದ ನ್ಯಾಯಾಲಯ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಜೊತೆಗೆ, ಕೌಟುಂಬಿಕ ನ್ಯಾಯಾಲಯ ಆದೇಶದಂತೆ ಪುತ್ರ ರಕ್ಷಿತ್‌ಗೆ ಮಾಸಿಕ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ ರಮೇಶ್‌ಗೆ ನಿರ್ದೇಶಿಸಿದೆ.

Actress ಬಾಲಿವುಡ್ ಖ್ಯಾತ ನಟಿ ಈಗ ಬೌದ್ಧ ಸನ್ಯಾಸಿನಿ

TAGGED:Live-in Relationship Laws: Court awards alimony to child born in live-in relationship!
Share This Article
Facebook Twitter Copy Link Print
Previous Article Actress ಬಾಲಿವುಡ್ ಖ್ಯಾತ ನಟಿ ಈಗ ಬೌದ್ಧ ಸನ್ಯಾಸಿನಿ
Next Article Viral ಗುಲಾಬಿ ಮಾರುತ್ತಿದ್ದ ಬಾಲಕಿಗೆ ಕಪಾಳಮೋಕ್ಷ ಮಾಡಿದ ಆಟೋ ಚಾಲಕ – ವೈರಲ್ ವಿಡಿಯೋ ನೋಡಿ

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?