Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shakti Scheme: ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ, ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ
ಕರ್ನಾಟಕ

Shakti Scheme: ಕಂಡಕ್ಟರ್‌ ಆದ ಸಿಎಂ ಸಿದ್ದರಾಮಯ್ಯ, ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಿಳೆ ಲತಾ ಅವರನ್ನು ಸನ್ಮಾನಿಸಿದರು.

ಈ ವೇಳೆ ಬಸ್‌ನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಣೆ ಮಾಡಲಾಯಿತು. ಇದೇ ವೇಳೆ ಶಕ್ತಿ ಯೋಜನೇಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು.

ಟಿಕೆಟ್‌ ವಿತರಿಸಿದ ನಂತರ ಮಾತನಾಡಿದ ಅವರು, ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ. ಶಕ್ತಿ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ನಿಜಾರ್ಥದಲ್ಲಿ ಅವರ ಬದುಕಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.

5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು.

Ramalinga Reddy ಸಿಎಂ ಅವರಿಂದ ಸನ್ಮಾನಕ್ಕೊಳಗಾಗಿದ್ದು ಪೂರ್ವಜನ್ಮದ ಪುಣ್ಯ: 500ನೇ ಕೋಟಿ ಟಿಕೆಟ್ ಪಡೆದ ಮಹಿಳೆ ಹೇಳಿದ್ದೇನು?

TAGGED:distributes 500th crore ticket to a womanShakti Scheme: CM Siddaramaiah becomes conductor
Share This Article
Facebook Twitter Copy Link Print
Previous Article Ramalinga Reddy ಸಿಎಂ ಅವರಿಂದ ಸನ್ಮಾನಕ್ಕೊಳಗಾಗಿದ್ದು ಪೂರ್ವಜನ್ಮದ ಪುಣ್ಯ: 500ನೇ ಕೋಟಿ ಟಿಕೆಟ್ ಪಡೆದ ಮಹಿಳೆ ಹೇಳಿದ್ದೇನು?
Next Article Actress ಬಾಲಿವುಡ್ ಖ್ಯಾತ ನಟಿ ಈಗ ಬೌದ್ಧ ಸನ್ಯಾಸಿನಿ

Popular Posts

ಪರಿಷತ್ ಚುನಾವಣೆ ವೇಳೆ ಯತ್ನಾಲ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?