Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ
ಕರ್ನಾಟಕದೇಶಪ್ರಮುಖ

ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

Share
0 Min Read
SHARE

newsics.com

ಕರ್ನಾಟಕ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ದೇಶದ ಇನ್ನೂ ನಾಲ್ಕು ಪ್ರಮುಖ ಹೈಕೋರ್ಟ್‌ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ.

ಮೇ 26ರಂದು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಮಾಡಿದ ಶಿಫಾರಸ್ಸಿನ ಅನ್ವಯ ಈ ನೇಮಕ ನಡೆದಿದೆ.

ಮಧ್ಯಪ್ರದೇಶ ಹೈಕೋರ್ಟ್‌ಗೆ ನ್ಯಾಯಮೂರ್ತಿ ಸಂಜೀವ್‌ ಸಚ್‌ದೇವ್, ಜಾರ್ಖಂಡ್ ಹೈಕೋರ್ಟ್‌ಗೆ ನ್ಯಾಯಮೂರ್ತಿ ತಾರ್‌ಲೋಕ್‌ ಸಿಂಗ್ ಚೌಹಾಣ್, ಗುವಾಹಟಿ ಹೈಕೋರ್ಟ್‌ಗೆ ನ್ಯಾಯಮೂರ್ತಿ ಅಶುತೋಷ್ ಕುಮಾರ್ ಮತ್ತು ಪಾಟ್ನಾ ಹೈಕೋರ್ಟ್‌ಗೆ ನ್ಯಾಯಮೂರ್ತಿ ವಿಪುಲ್ ಮನುಭಾಯ್ ಪಾಂಚೋಲಿ ಅವರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.

https://www.newsics.com/2025/07/14/truck-overturns-after-driver-loses-control/

 

TAGGED:#VibhuBakhru #appointed #new #ChiefJustice #highcourt
Share This Article
Facebook Twitter Copy Link Print
Previous Article ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ – 9 ಕಾರ್ಮಿಕರು ಸ್ಥಳದಲ್ಲೇ ಸಾವು, 10 ಮಂದಿಗೆ ಗಾಯ
Next Article ಕೇರಳದ ಅನಂತಪದ್ಮನಾಭ ದೇವಸ್ಥಾನದಲ್ಲಿ ಗುಂಡಿನ ಸದ್ದು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?