Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥ
ಕರ್ನಾಟಕಪ್ರಮುಖ

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥ

Share
0 Min Read
SHARE

newsics.com

ಕಲಬುರಗಿ: ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜೇವರ್ಗಿ ತಾಲೂಕಿನ ಮಾರಡಗಿ ಎ.ಸಿ. ಗ್ರಾಮದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವನೆಯ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

25 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿದೆ. ಗಂವ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಕೆಲವರನ್ನು ಜೇವರ್ಗಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಫುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಚಹಾ ಅಂದ್ರೆ ಪಂಚಪ್ರಾಣನಾ?; ಈ ಖಾಯಿಲೆಗಳು ತಪ್ಪಿದ್ದಲ್ಲ

TAGGED:25 students fall ill after eating hot meals at school
Share This Article
Facebook Twitter Copy Link Print
Previous Article ಚಹಾ ಅಂದ್ರೆ ಪಂಚಪ್ರಾಣನಾ?; ಈ ಖಾಯಿಲೆಗಳು ತಪ್ಪಿದ್ದಲ್ಲ
Next Article Today’s prediction ಇಂದಿನ ರಾಶಿ ಭವಿಷ್ಯ, 16-07-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

4 Min Read
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read
ಕರ್ನಾಟಕದೇಶಪ್ರಮುಖ

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read
ಕರ್ನಾಟಕಪ್ರಮುಖ

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?