Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > B.Saroja Devi: ಕರ್ನಾಟಕದ ಮಾಜಿ ಸಿಎಂ ಜೊತೆ ಸರೋಜಾದೇವಿ ವಿವಾಹವಾಗಬೇಕಿತ್ತು, ಆದ್ರೆ ಮದುವೆ ನಿಂತಿದ್ದೇಕೆ?
ಪ್ರಮುಖಮನರಂಜನೆ

B.Saroja Devi: ಕರ್ನಾಟಕದ ಮಾಜಿ ಸಿಎಂ ಜೊತೆ ಸರೋಜಾದೇವಿ ವಿವಾಹವಾಗಬೇಕಿತ್ತು, ಆದ್ರೆ ಮದುವೆ ನಿಂತಿದ್ದೇಕೆ?

Share
1 Min Read
SHARE

newsics.com

ನಟಿ ಸರೋಜಾದೇವಿ ನಿಧನರಾಗಿದ್ದಾರೆ. ಬಹುಭಾಷಾ ನಟಿಯಾಗಿ ಮಾತ್ರವಲ್ಲ ಪೋಷಕ ನಟಿಯಾಗಿಯೂ ಅವರು ಮಿಂಚಿರುವುದು ಇದೆ. ಎಲ್ಲವೂ ಅಂದು ಕೊಂಡಂತೆಯೇ ಆಗಿದ್ದರೆ.
ಬಿ ಸರೋಜಾದೇವಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರೊಂದಿಗೆ ವಿವಾಹವಾಗಬೇಕಿತ್ತು. ಸರೋಜಾದೇವಿ ಅವರು ಯೌವನದ ಸಮಯದಲ್ಲಿ ರಾಜಕೀಯ ವ್ಯಕ್ತಿಯೊಬ್ಬರನ್ನು ಪ್ರೀತಿಸಿದ್ದರು. ಆದರೆ ಅವರು ನಟಿ ಎನ್ನುವ ಕಾರಣಕ್ಕೆ ಪ್ರಸಿದ್ಧ ರಾಜಕಾರಣಿ ಅವರ ಕುಟುಂಬದಲ್ಲಿ ವಿವಾಹಕ್ಕೆ ಒಪ್ಪಿಕೊಂಡಿರಲಿಲ್ಲ. ಹೀಗಾಗಿ ವಿವಾಹ ಮುರಿದು ಬಿದ್ದಿತ್ತು ಎನ್ನಲಾಗಿದೆ.

ಈ ಪ್ರೇಮ ಪ್ರಸಂಗದ ಬಗ್ಗೆ ಎಂಎಲ್‌ಸಿ ವಿಶ್ವನಾಥ್ ಅವರು ಅವರ ಪುಸ್ತಕದಲ್ಲಿ ಬರೆದುಕೊಂಡಿದ್ದರು. ಇದು ಭಾರೀ ಚರ್ಚೆಗೂ ಕಾರಣವಾಗಿತ್ತು.
ರಾಜಕಾರಣಿ ಹಾಗೂ ಬರಹಗಾರ ಎಚ್‌.ವಿಶ್ವನಾಥ್ ಅವರು, ಅವರ ಆತ್ಮಕಥನ “ಹಳ್ಳಿ ಹಕ್ಕಿಯ ಹಾಡು” ಪುಸ್ತಕವನ್ನು ಬರೆದಿದ್ದಾರೆ. ಅದರಲ್ಲಿ ಎಸ್‌.ಎಂ ಕೃಷ್ಣ ಹಾಗೂ ಬಿ. ಸರೋಜಾ ದೇವಿ ಅವರ ಪ್ರೇಮ ಪ್ರಸಂಗದ ಬಗ್ಗೆ ವಿಶ್ವನಾಥ್ ಅವರು ಉಲ್ಲೇಖಿಸಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಸರೋಜಾ ದೇವಿ ಅವರು ಈ ವಿಷಯವನ್ನು ಪ್ರಸ್ತಾಪಿಸದ್ದಕ್ಕೆ ತುಸು ಗರಂ ಆಗಿದ್ದರು. ಆದರೆ ಎಸ್‌.ಎಂ ಕೃಷ್ಣ ಅವರು ಇರಲಿ ಬಿಡಿ ಎಂದಿದ್ದರು.
ಇನ್ನು 55 ವರ್ಷಗಳ ಹಿಂದೆ ಕರ್ನಾಟಕದ ಪ್ರಸಿದ್ಧ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿ.ಎಸ್‌ಎಂ ಕೃಷ್ಣ ಅವರು ಹಾಗೂ ಬಿ.ಸರೋಜಾ ದೇವಿ ಅವರ ನಡುವೆ ಮದುವೆ ಪ್ರಸ್ತಾಪವಿತ್ತು. ಈ ವಿಚಾರವನ್ನು ಇವರಿಬ್ಬರೂ ಖಚಿತಪಡಿಸಿದ್ದರು. ಸ್ವತಃ ಸರೋಜಾ ದೇವಿ ಅವರು ಸಹ ಈ ಅಫೇರ್‌ ವಿಷಯವನ್ನು ನಿರಾಕರಿಸಿರಲಿಲ್ಲ ಎನ್ನಲಾಗಿದೆ. ಈ ವಿಚಾರವು ಎಸ್‌.ಎಂ ಕೃಷ್ಣ ಅವರು ನಿಧನರಾದಾಗಲೂ ಭಾರೀ ಚರ್ಚೆಯಾಗಿತ್ತು. ಇಬ್ಬರೂ ಈ ಹಿಂದೆ ಈ ವಿಚಾರವಾಗಿ ನೇರವಾಗಿ ಎಲ್ಲಿಯೂ ಮಾತನಾಡಿರಲಿಲ್ಲ. ಆದರೆ ಪರೋಕ್ಷವಾಗಿ ಈ ವಿಚಾರವನ್ನು ಒಪ್ಪಿಕೊಂಡಿದ್ದರು. ಮನೆಯವರ ತೀರ್ಮಾನವನ್ನು ಗೌರವಿಸಿ. ಅವರದ್ದೇ ಆದ ಹೊಸ ಬದುಕು ಕಟ್ಟಿಕೊಂಡಿದ್ದರು.

ಈ ಪುಸ್ತಕ ಬಿಡುಗಡೆಯಾದ ಸಂದರ್ಭದಲ್ಲಿ ಎಸ್‌.ಎಂ ಕೃಷ್ಣ ಅವರು ಮಹಾರಾಷ್ಟ್ರದಲ್ಲಿ ರಾಜ್ಯಪಾಲಾಗಿದ್ದರು. ಆ ಸಂದರ್ಭದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು.

General alert ಇನ್ಸ್ಟಾ ರೀಲ್ಸ್, ಯೂಟ್ಯೂಬ್ ಶಾರ್ಟ್ಸ್ ವೀಕ್ಷಣೆಯಿಂದ ಮೆದುಳಿಗೆ ಹಾನಿ: ಅಧ್ಯಯನ ವರದಿ ಹೇಳಿದ್ದೇನು?

TAGGED:B.Saroja Devi: Saroja Devi was supposed to marry the former CM of Karnatakawhy did it break up?
Share This Article
Facebook Twitter Copy Link Print
Previous Article General alert ಇನ್ಸ್ಟಾ ರೀಲ್ಸ್, ಯೂಟ್ಯೂಬ್ ಶಾರ್ಟ್ಸ್ ವೀಕ್ಷಣೆಯಿಂದ ಮೆದುಳಿಗೆ ಹಾನಿ: ಅಧ್ಯಯನ ವರದಿ ಹೇಳಿದ್ದೇನು?
Next Article East India Company ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?