B.Saroja Devi: ಕರ್ನಾಟಕದ ಮಾಜಿ ಸಿಎಂ ಜೊತೆ ಸರೋಜಾದೇವಿ ವಿವಾಹವಾಗಬೇಕಿತ್ತು, ಆದ್ರೆ ಮದುವೆ ನಿಂತಿದ್ದೇಕೆ?
newsics.com ನಟಿ ಸರೋಜಾದೇವಿ ನಿಧನರಾಗಿದ್ದಾರೆ. ಬಹುಭಾಷಾ ನಟಿಯಾಗಿ ಮಾತ್ರವಲ್ಲ ಪೋಷಕ ನಟಿಯಾಗಿಯೂ ಅವರು ಮಿಂಚಿರುವುದು ಇದೆ. ಎಲ್ಲವೂ ಅಂದು ಕೊಂಡಂತೆಯೇ ಆಗಿದ್ದರೆ. ಬಿ ಸರೋಜಾದೇವಿ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿಯೊಬ್ಬರೊಂದಿಗೆ ವಿವಾಹವಾಗಬೇಕಿತ್ತು. ಸರೋಜಾದೇವಿ ಅವರು ಯೌವನದ ಸಮಯದಲ್ಲಿ ರಾಜಕೀಯ ವ್ಯಕ್ತಿಯೊಬ್ಬರನ್ನು ಪ್ರೀತಿಸಿದ್ದರು. ಆದರೆ ಅವರು ನಟಿ ಎನ್ನುವ ಕಾರಣಕ್ಕೆ ಪ್ರಸಿದ್ಧ ರಾಜಕಾರಣಿ ಅವರ ಕುಟುಂಬದಲ್ಲಿ ವಿವಾಹಕ್ಕೆ ಒಪ್ಪಿಕೊಂಡಿರಲಿಲ್ಲ. ಹೀಗಾಗಿ ವಿವಾಹ ಮುರಿದು ಬಿದ್ದಿತ್ತು ಎನ್ನಲಾಗಿದೆ. ಈ ಪ್ರೇಮ ಪ್ರಸಂಗದ ಬಗ್ಗೆ ಎಂಎಲ್‌ಸಿ ವಿಶ್ವನಾಥ್ ಅವರು ಅವರ ಪುಸ್ತಕದಲ್ಲಿ … Continue reading B.Saroja Devi: ಕರ್ನಾಟಕದ ಮಾಜಿ ಸಿಎಂ ಜೊತೆ ಸರೋಜಾದೇವಿ ವಿವಾಹವಾಗಬೇಕಿತ್ತು, ಆದ್ರೆ ಮದುವೆ ನಿಂತಿದ್ದೇಕೆ?
Copy and paste this URL into your WordPress site to embed
Copy and paste this code into your site to embed