2 ಗಂಟೆಗಳ ಕಾಲ ಟ್ರಾಫಿಕ್‌ನಲ್ಲೇ ಸಿಲುಕಿದ ಉದ್ಯಮಿ; ಪರಿಹಾರಕ್ಕಾಗಿ ಮಾಡಿದ್ದೇನು?

newsics.com ಇತ್ತೀಚೆಗೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಈಸ್ ಮೈ ಟ್ರಿಪ್ ಸಂಸ್ಥೆಯ ಸಹ ಸಂಸ್ಥಾಪಕ ಪ್ರಶಾಂತ್ ಪಿಟ್ಟಿ ಸಿಲುಕಿ ಒದ್ದಾಡಿದ್ದಾರೆ. ಬರೋಬ್ಬರಿ 2 ಗಂಟೆ ಕಾಲ ಒಂದೇ ಕಡೆ ಜಾಮ್ ಆಗಿ ಪರಿತಪಿಸಿದ್ದಾರೆ. ಕೊನೆಗೂ ದಡ ಸೇರಿದ ಪ್ರಶಾಂತ್ ಪಿಟ್ಟಿ ಮಹತ್ವದ ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಬರೋಬ್ಬರಿ 1 ಕೋಟಿ ರೂಪಾಯಿ ಪ್ರಾಜೆಕ್ಟ್ ಘೋಷಿಸಿದ್ದಾರೆ. ಪ್ರಶಾಂತ್ ಪಿಟ್ಟಿ ಬರೋಬ್ಬರಿ 100 ನಿಮಿಷಕ್ಕೂ ಹೆಚ್ಚು ಕಾಲ ಬೆಂಗಳೂರು ರಸ್ತೆಯಲ್ಲಿ ಸಿಲುಕಿದ್ದಾರೆ. ಟ್ರಾಫಿಕ್ ಕಿರಿಕಿರಿ, ತಕ್ಕ ಸಮಯಕ್ಕೆ … Continue reading 2 ಗಂಟೆಗಳ ಕಾಲ ಟ್ರಾಫಿಕ್‌ನಲ್ಲೇ ಸಿಲುಕಿದ ಉದ್ಯಮಿ; ಪರಿಹಾರಕ್ಕಾಗಿ ಮಾಡಿದ್ದೇನು?