Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ

newsics.com ಚೈತ್ರಾ ಕುಂದಾಪುರ ತಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವೆಬ್ ಸೈಟ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮದುವೆಯಾದ ಕೆಲವೇ ತಿಂಗಳಲ್ಲಿ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟ ರೆಬಲ್ ಚೈತ್ರ ಕುಂದಾಪುರ. ಫಿದಾ ಆದ ಕರ್ನಾಟಕ ಎನ್ನುವ ಶೀರ್ಷಿಕೆಯಲ್ಲಿ ಅವ್ರ ಬಗ್ಗೆ ಸುದ್ದಿಯೊಂದು ವೈರಲ್ ಆಗಿತ್ತು. ಅದರ ಸ್ಕ್ರೀನ್ ಶಾಟ್ ತೆಗೆದು ತಮ್ಮ ಇನ್ಸ್ಟಾಗ್ರಾಮ್ ಗೆ ಪೋಸ್ಟ್ ಮಾಡಿರುವ ಚೈತ್ರಾ ಕುಂದಾಪುರ, ಇದು ಫೇಕ್ ನ್ಯೂಸ್ ಎಂದಿದ್ದಾರೆ. ಕ್ಲಿಕ್ ಬೈಟ್ ಆಸೆಗೆ ಕಂಡವರ ಮನೆಯ ಖಾಸಗಿ … Continue reading Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ