Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM SIDDARAMAIAH ಮಲ್ಲೇಶ್ವರಂ 11ನೇ ಕ್ರಾಸ್ ಗೆ ಬಿ.ಸರೋಜಾ ದೇವಿ ಹೆಸರು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಕರ್ನಾಟಕಪ್ರಮುಖ

CM SIDDARAMAIAH ಮಲ್ಲೇಶ್ವರಂ 11ನೇ ಕ್ರಾಸ್ ಗೆ ಬಿ.ಸರೋಜಾ ದೇವಿ ಹೆಸರು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share
1 Min Read
SHARE

newsics.com

ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಿತು. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಕಳೆದ ದಿನ ನಟಿಯ ಬೆಂಗಳೂರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸಿನಿಮಾ ಗಣ್ಯರು, ರಾಜಕೀಯ ಮುಖಂಡರು ಆಗಮಿಸಿ, ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೇ ಸರೋಜಾ ದೇವಿ ಅವರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿತ್ತು.

ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘‘ಬಿ.ಸರೋಜಾ ದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟುಮಾಡಿದೆ. ಬಹಳ ಚಿಕ್ಕ ವಯಸ್ಸಿನಲ್ಲೇ ಸಿನಿರಂಗ ಪ್ರವೇಶ ಮಾಡಿ, 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಅಭಿನಯ ಸರಸ್ವತಿ ಅಂತಾ ಬಿರುದು ಕೊಡಲಾಗಿತ್ತು. ಅವರೋರ್ವ ಮೇರು ನಟಿಯಾಗಿ ಗುರುತಿಸಿಕೊಂಡವರು. ತಮ್ಮ ಎಲ್ಲಾ ಪಾತ್ರಕ್ಕೂ ಅತ್ಯುತ್ತಮವಾಗಿ ಜೀವ ತುಂಬುತ್ತಿದ್ರು. ಖಾಸಗಿ ಜೀವನದಲ್ಲೂ ಶಿಸ್ತುಬದ್ಧರಾಗಿದ್ದರು’ ಎಂದಿದ್ದಾರೆ.

ಇನ್ನು ಮಲ್ಲೇಶ್ವರಂ 11ನೇ ಕ್ರಾಸ್ಗೆ ಬಿ.ಸರೋಜಾ ದೇವಿ ಹೆಸರು ಇಡುವ ಬಗ್ಗೆ ಮಾಧ್ಯಮದವರಿಂದ ಇದೇ ವೇಳೆ ಪ್ರಶ್ನೆ ಎದುರಾದಾಗ, ”ನೋಡೋಣ, ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ” ಎಂದು ತಿಳಿಸಿದರು.

Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ

TAGGED:CM SIDDARAMAIAH Malleswaram 11th cross named after B. Saroja Devi: CM's speech after the final darshan
Share This Article
Facebook Twitter Copy Link Print
Previous Article Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ
Next Article ಚಲಿಸುವ ದೋಣಿ ಮೇಲೆ ಡಾನ್ಸ್: ವರ್ಲ್ಡ್‌ ಫೇಮಸ್‌ ಆದ ಪುಟ್ಟ ಬಾಲಕ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?