CM SIDDARAMAIAH ಮಲ್ಲೇಶ್ವರಂ 11ನೇ ಕ್ರಾಸ್ ಗೆ ಬಿ.ಸರೋಜಾ ದೇವಿ ಹೆಸರು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

newsics.com ಬಹುಭಾಷಾ ನಟಿ ಬಿ. ಸರೋಜಾ ದೇವಿ ಸೋಮವಾರದಂದು ತಮ್ಮ 87ರ ಹರೆಯದಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಿತು. ಸಿಎಂ ಸಿದ್ದರಾಮಯ್ಯ ಅವರಿಂದು ನಟಿಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಕಳೆದ ದಿನ ನಟಿಯ ಬೆಂಗಳೂರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸಿನಿಮಾ ಗಣ್ಯರು, ರಾಜಕೀಯ ಮುಖಂಡರು ಆಗಮಿಸಿ, ಅಂತಿಮ ನಮನ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದಲೇ ಸರೋಜಾ ದೇವಿ ಅವರ ಅಂತಿಮ … Continue reading CM SIDDARAMAIAH ಮಲ್ಲೇಶ್ವರಂ 11ನೇ ಕ್ರಾಸ್ ಗೆ ಬಿ.ಸರೋಜಾ ದೇವಿ ಹೆಸರು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?